Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಅಧ್ಯಕ್ಷರ ಮನೆ ರಸ್ತೆ ಸಂಪೂರ್ಣ ಜಲಾವೃತ | ಶಾಸಕರ ಬೇಟಿ ನಂತರವು ಶಾಶ್ವತ ಪರಿಹಾರ ಇಲ್ಲ

ಪಟ್ಟಣದಲ್ಲಿ ಕೆಲವೆ ನಿಮಿಷಗಳ ಕಾಲ ಸುರಿದ ಬಿರುಸಿನ ಮಳೆಗೆ ಸಿಂದಗಿ ಪಟ್ಟಣ ಬಹುತೇಕ ಕಾಲೋನಿಗಳು ಜಲಾವೃತಗೊಂಡಿವೆ.  ಸಿಂದಗಿ : ನಗರದ ಪ್ರಮುಖ ರಸ್ತೆಗಳಲ್ಲೊಂದಾದ ಸಂಗಮ ಬಾರ ಎದುರಿಗೆ  ಹೋಗುವ ಸೊಂಪುರ ರಸ್ತೆ  ಸಂಪೂರ್ಣ ಜಲಾವೃತಗೊಂಡಿದ್ದು ಜನ ಸಾಮಾನ್ಯರು ಜೀವ ಕೈಯಲ್ಲಿ ಹಿಡಿದು…

ಪಟ್ಟಣದಲ್ಲಿ ಕೆಲವೆ ನಿಮಿಷಗಳ ಕಾಲ ಸುರಿದ ಬಿರುಸಿನ ಮಳೆಗೆ ಸಿಂದಗಿ ಪಟ್ಟಣ ಬಹುತೇಕ ಕಾಲೋನಿಗಳು ಜಲಾವೃತಗೊಂಡಿವೆ. 

ಸಿಂದಗಿ : ನಗರದ ಪ್ರಮುಖ ರಸ್ತೆಗಳಲ್ಲೊಂದಾದ ಸಂಗಮ ಬಾರ ಎದುರಿಗೆ  ಹೋಗುವ ಸೊಂಪುರ ರಸ್ತೆ  ಸಂಪೂರ್ಣ ಜಲಾವೃತಗೊಂಡಿದ್ದು ಜನ ಸಾಮಾನ್ಯರು ಜೀವ ಕೈಯಲ್ಲಿ ಹಿಡಿದು ತಿರುಗುವಂತಾಗಿದೆ. ಈ ರಸ್ತೆ ನೂತನ ಅಧ್ಯಕ್ಷರಾದ ಶಾಂತವೀರ ಬಿರಾದಾರ ಅವರ ಮನೆಗೆ ಹೋಗುವ ರಸ್ತೆಯು ಹೌದು. 

 

ಈ ಹಿಂದೆ ಬಿರುಸಿನ ಮಳೆಗೆ ಸಿಂದಗಿ ಪಟ್ಟಣ ತುತ್ತಾಗಿದ್ದ ಸಂದರ್ಭದಲ್ಲಿ ಶಾಸಕ ಅಶೋಕ ಮನಗೂಳಿ ತಡರಾತ್ರಿ ಉಪ ವಿಭಾಗಾಧಿಕಾರಿ ಅಬೀದ ಗದ್ಯಾಳ ಅವರೊಂದಿಗೆ ಬೇಟಿ ನೀಡಿ ಅಲ್ಲಿನ ಲೋಪಗಳ ಬಗ್ಗೆ ಗಮನ ಹರಿಸಿ ಜನ ಮನ್ನಣೆ ಗಳಿಸಿದ್ದರು. ಆದರೆ ಶಾಸಕರು ಬಂದು ಹೋದ ನಂತರ ಕೇವಲ ಗರಸು ಹಾಕಿ ತಾತ್ಕಾಲಿಕ ಪರಿಹಾರ ಒದಗಿಸಿ ಅಧಿಕಾರಿಗಳು ಸುಮ್ಮನಾಗಿದ್ದರು. ಶಾಶ್ವತ  ಪರಿಹಾರ  ಸಿಗದು ರಸ್ತೆಗೆ ಈ ಬಾರಿಯಾದರು  ಶಾಶ್ಪವತ ಪರಿಹಾರ ಸಿಗುತ್ತಾ ಕಾದು ನೋಡಬೇಕಾಗಿದೆ.

vegadhut@gmail.com.

Leave a comment