Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಅಂಬ್ಯುಲೆನ್ಸ್ ಸೇವೆಗಾಗಿ ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ ; DHO ಡಾ.ಸುರೇಶ ಚವ್ಹಾಣ್

ವಿಜಯಪುರ : ವಿಜಯಪುರ ಜಿಲ್ಲೆ ಮತ್ತು ರಾಜ್ಯದಲ್ಲಿ ತಾಂತ್ರಿಕ ಸಮಸ್ಯೆಯಿಂದ 108 ಅಂಬುಲೆನ್ಸ್ ದೂರವಾಣಿ ಕರೆಗಳು ಸಂಪರ್ಕಕ್ಕೆ ಬರದೇ ಇರುವುದರಿಂದ ಜಿಲ್ಲೆಯಲ್ಲಿ ಸಾರ್ವಜನಿಕರ ಸೇವಾಗಾಗಿ ಪರ್ಯಾಯ ವ್ಯವಸ್ಥೆ ಮಾಡಿದ್ದು, 108 ಅಂಬ್ಯುಲೆನ್ಸ್ ಸೇವೆಗಾಗಿ ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು…

ವಿಜಯಪುರ : ವಿಜಯಪುರ ಜಿಲ್ಲೆ ಮತ್ತು ರಾಜ್ಯದಲ್ಲಿ ತಾಂತ್ರಿಕ ಸಮಸ್ಯೆಯಿಂದ 108 ಅಂಬುಲೆನ್ಸ್ ದೂರವಾಣಿ ಕರೆಗಳು ಸಂಪರ್ಕಕ್ಕೆ ಬರದೇ ಇರುವುದರಿಂದ ಜಿಲ್ಲೆಯಲ್ಲಿ ಸಾರ್ವಜನಿಕರ ಸೇವಾಗಾಗಿ ಪರ್ಯಾಯ ವ್ಯವಸ್ಥೆ ಮಾಡಿದ್ದು, 108 ಅಂಬ್ಯುಲೆನ್ಸ್ ಸೇವೆಗಾಗಿ ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಸುರೇಶ ಚವ್ಹಾಣ್ ಅವರು ತಿಳಿಸಿದ್ದಾರೆ.


ಅಂಬುಲೆನ್ಸ್ ಸೇವೆಗಾಗಿ ಪೂರಕವಾಗಿ ಮತ್ತು ಪರ್ಯಾಯ ವ್ಯವಸ್ಥೆಯ ಕ್ರಮ ತೆಗೆದುಕೊಳ್ಳಲಾಗಿದೆ. 108 ಅಂಬುಲೆನ್ಸ್ ಜಿಲ್ಲಾ ವ್ಯವಸ್ಥಾಪಕರ ದೂರವಾಣಿ ಸಂಖ್ಯೆ 9740376964ಗೆ ಕರೆ ಮಾಡಿ ತುರ್ತು ಆರೋಗ್ಯ ಸೇವೆಯನ್ನು ಪಡೆಯಬೇಕು. ಒಂದು ವೇಳೆ ಇವರ ದೂರವಾಣಿ ಸಂಪರ್ಕಕ್ಕೆ ಬರದೇ ಇದ್ದ ಸಮಯದಲ್ಲಿ ಆಯಾ ತಾಲೂಕು ಆಸ್ಪತ್ರೆಗಳ ವೈದ್ಯಾಧಿಕಾರಿಗಳ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಬೇಕು. ಇಂಡಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಆಸ್ಪತ್ರೆ ದೂರವಾಣಿ ಸಂಖ್ಯೆ: 99725669345., ಮುದ್ದೆಬೀಹಾಳ ವ್ಯಾಪ್ತಿಯಲ್ಲಿ ಸಾರ್ವಜನಿಕ ಆಸ್ಪತ್ರೆ ದೂರವಾಣಿ ಸಂಖ್ಯೆ: 9380747482., ಸಿಂದಗಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಆಸ್ಪತ್ರೆ ದೂರವಾಣಿ ಸಂಖ್ಯೆ:7259995853., ಬಸವನಬಾಗೇವಾಡಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಆಸ್ಪತ್ರೆ ದೂರವಾಣಿ ಸಂಖ್ಯೆ:9448920612 ಗೆ ಸಂಪರ್ಕಿಸಬೇಕು ಎಂದು ಡಿಎಚ್‌ಓ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

vegadhut@gmail.com.

Leave a comment