Friday, 23 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಅಂಬುಲೆನ್ಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ 

ಸಿಂದಗಿ: ಸಿಂದಗಿಯಿಂದ ಕಲಬುರ್ಗಿಗೆ ತೆರಳುತ್ತಿದ್ದ ಅಂಬುಲೆನ್ಸ್  ಕಲಬುರ್ಗಿ ಮಾರ್ಗದಿಂದ ಬರುತ್ತಿರೋ ಲಾರಿಗೆ ರಭಸವಾಗಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೆ ಪ್ರಾಣ ಬಿಟ್ಟ ಚನ್ನು ರಾಯಚೂರು (ಗಾಣಗೇರ).ವಯಾ 26. ಸಾ.ಅಂತರಗಂಗಿ ಗ್ರಾಮದವನು  ಎನ್ನಲಾಗಿದೆ. ಯರಗಲ್ಲ ಗ್ರಾಮದ ಹತ್ತಿರ ಘಟನೆ ನಡೆದಿದೆ. ಮನಗೂಳಿ ಆಸ್ಪತ್ರೆಯಲ್ಲಿ ಅಂಬುಲೆನ್ಸ್…

ಸಿಂದಗಿ: ಸಿಂದಗಿಯಿಂದ ಕಲಬುರ್ಗಿಗೆ ತೆರಳುತ್ತಿದ್ದ ಅಂಬುಲೆನ್ಸ್  ಕಲಬುರ್ಗಿ ಮಾರ್ಗದಿಂದ ಬರುತ್ತಿರೋ ಲಾರಿಗೆ ರಭಸವಾಗಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೆ ಪ್ರಾಣ ಬಿಟ್ಟ ಚನ್ನು ರಾಯಚೂರು (ಗಾಣಗೇರ).ವಯಾ 26. ಸಾ.ಅಂತರಗಂಗಿ ಗ್ರಾಮದವನು  ಎನ್ನಲಾಗಿದೆ. ಯರಗಲ್ಲ ಗ್ರಾಮದ ಹತ್ತಿರ ಘಟನೆ ನಡೆದಿದೆ.

ಮನಗೂಳಿ ಆಸ್ಪತ್ರೆಯಲ್ಲಿ ಅಂಬುಲೆನ್ಸ್ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದನ್ನು ಕೆಲಸದ ನಿಮಿತ್ತವಾಗಿ ಕಲಬುರ್ಗಿಗೆ ತೆರಳುತ್ತಿದ್ದರು. ಸ್ಥಳಕ್ಕೆ ಶಾಸಕ ಅಶೋಕ ಮನಗೂಳಿ ಭೇಟಿ ನೀಡಿ ಕುಟುಂಬದೊಂದಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿದರು.

ಜೊತೆ ಇದ್ದ ಇಬ್ಬರಲಿ  ಸಂತೋಷ ಪ್ರಾಣಕ್ಕಾಗಿ ಹೋರಾಟ ನಡೆಸಿದರೆ ಇನ್ನೋಬ್ಬ ಸಿದ್ದು ಕಾಲು ಮುರಿದಿದೆ ಎಂದು ಊಹಿಸಲಾಗಿದೆ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರಕ್ಕೆ ಕಳುಹಿಸಿದ್ದಾರೆ. 

ಸಿಂದಗಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪ್ರಥಮ ಹಂತದ  ತನಿಖೆ ನಡೆಸಿದ್ದಾರೆ .

 

vegadhut@gmail.com.

Leave a comment