Friday, 23 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷರಾಗಿ ಖಲೀಲ ಬಡಿಗೇರ ಆಯ್ಕೆ

ಸಿಂದಗಿ : ರಾಜ್ಯದ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಜೆ.ಎಸ್.ಮಂಜುನಾಥ ಇವರ ಅನುಮೋದನೆಯ ಅನ್ವಯ ಪಟ್ಟಣದ ಆಟೋ ಚಾಲಕ ಖಲೀಲ ಬಂದೇನಮಾಜ ಬಡಿಗೇರ ಇವರನ್ನು ಸಿಂದಗಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ  ಅಧ್ಯಕ್ಷ  ಮಹ್ಮದ್ ಹನೀಫ್…

ಸಿಂದಗಿ : ರಾಜ್ಯದ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಜೆ.ಎಸ್.ಮಂಜುನಾಥ ಇವರ ಅನುಮೋದನೆಯ ಅನ್ವಯ ಪಟ್ಟಣದ ಆಟೋ ಚಾಲಕ ಖಲೀಲ ಬಂದೇನಮಾಜ ಬಡಿಗೇರ ಇವರನ್ನು ಸಿಂದಗಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ  ಅಧ್ಯಕ್ಷ  ಮಹ್ಮದ್ ಹನೀಫ್ ಮಕಾಂದರ  ನೇಮಕ ಪತ್ರ ನೀಡಿದ್ದಾರೆ‌.

ರಾಜಕೀಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ನನ್ನನು ಗುರುತಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ ಪೂಜಾರಿ ಅವರಿಗೂ ಹಾಗೂ ಮತಕ್ಷೇತ್ರದ ಶಾಸಕರಾದ ಅಶೋಕ ಮನಗೂಳಿ ಅವರಿಗೆ ಧನ್ಯವಾದಗಳು ತಿಳಿಸಿದರು‌.

ಜಾಹಿರಾತು

vegadhut@gmail.com.

Leave a comment