Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
ಅಪರಾಧ

ಆಪರೇಷನ್ ಸಿಂಧೂರ, 9 ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ದಾಳಿ

ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಒಟ್ಟಾರೆಯಾಗಿ ಒಂಬತ್ತು ಸ್ಥಳಗಳನ್ನು ಗುರಿಯಾಗಿಸಿ ಏರ್ ಸ್ಟ್ರೈಕ್ ಮುಖಾಂತರ ದಾಳಿ ನಡೆಸಲಾಗಿದ್ದು ಮುರಿದ್ಕೆ, ಮುಜಾಫ, ರಾಬಾದ್,…

ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಒಟ್ಟಾರೆಯಾಗಿ ಒಂಬತ್ತು ಸ್ಥಳಗಳನ್ನು ಗುರಿಯಾಗಿಸಿ ಏರ್ ಸ್ಟ್ರೈಕ್ ಮುಖಾಂತರ ದಾಳಿ ನಡೆಸಲಾಗಿದ್ದು ಮುರಿದ್ಕೆ, ಮುಜಾಫ, ರಾಬಾದ್, ಬಹಾವಲ್ ಪುರ, ಕೋಟ್ಲಿ, ಚಾಕ್ಅಮ್ರು, ಗುಲ್ ಪುರ್ , ಮತ್ತು ಭಿಂಬರ್ ಪ್ರದೇಶದಗಳಲ್ಲಿ ದಾಳಿ ಮಾಡಲಾಗಿದೆ. ಪರಿಣಾಮ ಲಾಹೋರ್ ಮತ್ತು ಸಿಯಾಲಕೋಟ್ ವಿಮಾನ ನಿಲ್ದಾಣಗಳು ಮುಚ್ಚಲಾಗಿದೆ. ಭಯೋತ್ಪದಕರ ವಿರುದ್ಧದ ದಾಳಿಗೆ ” ಆಪರೇಷನ್ ಸಿಂಧೂರ ” #OperationSindoor ಎಂದು ಕರೆಯಲಾಗುತ್ತಿದೆ.

https://x.com/VishalMalvi_/status/1919862986061049919

ದಾಳಿ ಯಶಸ್ವಿ ಆಗುತ್ತಿದಂತೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಭಾರತ್ ಮಾತಾಕೀ ಜೈ ಎಂದು ಬರೆದುಕೊಂಡಿದ್ದಾರೆ. ಪಹಲ್ಗಾಮ್ ಬಯೋತ್ಪಾದಕರ ದಾಳಿಯಲ್ಲಿ 25 ಭಾರತೀಯರು ಮತ್ತು ಒಬ್ಬ ನೇಪಾಳಿ ನಾಗರಿಕನ ಬರ್ಬರ ಹತ್ಯೆಯ ಪ್ರತಿಕಾರವಾಗಿ ದಾಳಿ ನಡೆಸಲಾಗಿದೆ. ನಂತರ ವಿವರವಾದ ಮಾಹಿತಿ ನೀಡಲಾಗುವುದೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

https://x.com/rajnathsingh/status/1919863929162862747

vegadhut@gmail.com.

Leave a comment