Sunday, 25 October 2026 — ವೇಗದೂತ
BREAKING NEWS
News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.
News

ಆರ್.ಡಿ.ಪಾಟೀಲ ಕಾಲೇಜಿಗೆ ನೂತನ ಪ್ರಾಚಾರ್ಯರಾಗಿ ವಿಮಲಕಾಂತ ಧರಣೇಂದ್ರ ಪಾಟೀಲ

ಸಿಂದಗಿ : ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ನೂತನ ಪ್ರಾಚಾರ್ಯರಾಗಿ ವಿಮಲಕಾಂತ ಧರಣೇಂದ್ರ ಪಾಟೀಲ ಅಧಿಕಾರ ಸ್ವೀಕರಿಸಿದರು. ಮಹಾವಿದ್ಯಾಲಯದಲ್ಲಿ ಜರುಗಿದ ನಿವೃತ್ತ ಪ್ರಾಚಾರ್ಯ ವಿಜಯಕುಮಾರ ಜಿರ್ಲಿ ಅವರ ವೃತ್ತಿಯಿಂದ…


ಸಿಂದಗಿ : ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ನೂತನ ಪ್ರಾಚಾರ್ಯರಾಗಿ ವಿಮಲಕಾಂತ ಧರಣೇಂದ್ರ ಪಾಟೀಲ ಅಧಿಕಾರ ಸ್ವೀಕರಿಸಿದರು.
ಮಹಾವಿದ್ಯಾಲಯದಲ್ಲಿ ಜರುಗಿದ ನಿವೃತ್ತ ಪ್ರಾಚಾರ್ಯ ವಿಜಯಕುಮಾರ ಜಿರ್ಲಿ ಅವರ ವೃತ್ತಿಯಿಂದ ಬಿಳ್ಕೋಡುವ ಸರಳ ಸಮಾರಂಭ ನಡೆಯಿತು.

ನೂತನ ಪ್ರಾಚಾರ್ಯ ವಿಮಲಕಾಂತ ಧರಣೇಂದ್ರ ಪಾಟೀಲ ಅವರು ಅಧಿಕಾರ ಸ್ವೀಕರಿಸಿ ಮಾತನಾಡಿ, ಪರಮಪೂಜ್ಯ ಚೆನ್ನವೀರ ಸ್ವಾಮೀಜಿಯರ ಕೃಪಾಶೀರ್ವಾದೊಂದಿಗೆ ಸಂಸ್ಥೆಯ ಚೇರಮನ್ನರಾದ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಈ ಭಾಗವನ್ನು ಶೈಕ್ಷಣಿಕ ಕೇಂದ್ರವನ್ನಾಗಿಸುವ ಸಂಕಲ್ಪ ತೊಟ್ಟಿದ್ದಾರೆ. ಗುಣಮಟ್ಟಕ್ಕೆ ಮತ್ತೊಂದು ಹೆಸರಾಗಿ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ ಇಂದು ಸಮಾಜದಲ್ಲಿ ಗುರುತಿಸಿಕೊಂಡಿದೆ. ಎಲ್ಲರೂ ಜತೆಜತೆಯಾಗಿ ಹೆಜ್ಜೆ ಹಾಕಿದರೆ ಸಂಸ್ಥೆ ಮತ್ತಷ್ಟು ಉನ್ನತಿಯನ್ನು ಸಾಧಿಸುವುದರಲ್ಲಿ ಅನುಮಾನವಿಲ್ಲ. ಈ ಸಂಸ್ಥೆ ಅತ್ಯಂತ ನನ್ನ ಮೇಲೆ ವಿಶ್ವಾಸ ಇರಿಸಿ ಗುರುತರ ಜವಾಬ್ದಾರಿ ನೀಡಿದೆ ಇದನ್ನು ನಿರ್ವಹಿಸುವಲ್ಲಿ ಎಲ್ಲರ ಸಹಕಾರÀ ಅಗತ್ಯವಿದೆ ಎಂದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ನೆಹರು ಪೋರವಾಲ, ಆಡಳಿತಾಧಿಕಾರಿ ಬಿ.ಜಿ.ಮಠ, ಸಿ.ಎಂ.ಪೂಜಾರ, ನಿವೃತ್ತ ಪ್ರಾಚಾರ್ಯ ವಿಜಯಕುಮಾರ ಜಿರ್ಲಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಇದ್ದರು.

vegadhut@gmail.com.

Leave a comment