Friday, 23 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಆರ್.ಡಿ ಪಾಟೀಲ ವಿಧ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

  ಸಿಂದಗಿ : ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಪ.ವಿ.ವ.ಸಂಸ್ಥೆಯ ಆರ್.ಡಿ.ಪಾಟೀಲ ಪದವಿ ಪೂರ್ವ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗುಡ್ಡಗಾಡು ಓಟದಲ್ಲಿ ಮಲ್ಲಿಕಾರ್ಜುನ ಕಲ್ಲೂರ, ಈರಣ್ಣ ಚವಟೆ ಪ್ರೀ ಸ್ಟೈಲ್…

 

ಸಿಂದಗಿ : ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಪ.ವಿ.ವ.ಸಂಸ್ಥೆಯ ಆರ್.ಡಿ.ಪಾಟೀಲ ಪದವಿ ಪೂರ್ವ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಗುಡ್ಡಗಾಡು ಓಟದಲ್ಲಿ ಮಲ್ಲಿಕಾರ್ಜುನ ಕಲ್ಲೂರ, ಈರಣ್ಣ ಚವಟೆ ಪ್ರೀ ಸ್ಟೈಲ್ ಕುಸ್ತಿ 97 ಕೆ.ಜಿ, ವಿಭಾಗದಲ್ಲಿ ಪ್ರಥಮ ಸ್ಥಾನ, ಉದ್ದಜಿಗಿತದಲ್ಲಿ ಸಾಕಲಿನ್ ಸೀತನೂರ ತೃತೀಯ ಸ್ಥಾನ, ವ್ಹಾಲಿಬಾಲ್ ವಿಭಾಗದಲ್ಲಿ ಮಹಿಳೆಯರು ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಇವರ ಸಾಧನೆಗೆ ಸಂಸ್ಥೆಯ ಚೇರಮನ್ನರಾದ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿಯ ಸದಸ್ಯರು, ಕಾಲೇಜಿನ ಪ್ರಾಚಾರ್ಯ ವಿಜಯಕುಮಾರ ಜಿರ್ಲಿ, ವ್ಹಿ.ಡಿ.ಪಾಟೀಲ, ದೈಹಿಕ ಉಪನ್ಯಾಸಕ ಗವಿಸಿದ್ದಪ್ಪ ಆನೆಗುಂದಿ, ಎಸ್.ಎಚ್.ಜಾಧವ, ಪಿ.ಎಸ್.ಸರನಾಡಗೌಡ, ಪಿ.ವ್ಹಿ.ಮಹಲಿನಮಠ, ಬಿ.ಬಿ.ಜಮಾದಾರ, ಬಿ.ಎಂ.ಸಿಂಗನಳ್ಳಿ, ಶಿವಶರಣ ಬೂದಿಹಾಳ, ವ್ಹಿ.ಕೆ.ಹಿರೇಮಠ, ಎಸ್.ಜಿ.ಮಾರ್ಸನಳ್ಳಿ, ಎಂ.ಐ.ಮುಜಾವರ್, ರಾಜಶ್ರೀ ಗಾಣಗೇರ್, ಸಂಗಮೇಶ ಚಾವರ್, ಎನ್.ಎಂ.ಶೆಳ್ಳಗಿ, ಆರ್.ಎಂ.ಕೊಳ್ಳೂರೆ, ಐ.ಎಸ್.ಶಿವಶಿವಸಿಂಪಿಗೇರ್, ದೀಪಾ ಕೋಟೆ, ವಿಜಯಲಕ್ಷ್ಮೀ ಕನ್ನೊಳ್ಳಿ, ಅಡಿವೆಪ್ಪಾ ದಸ್ಮಾ, ಚಂದ್ರು ಬಬಲೇಶ್ವರ ಸಿಬ್ಬಂದಿ ವರ್ಗ ಸೇರಿದಂತೆ ಕ್ರೀಡಾಪಟುಗಳಿಗೆ ಅಭಿನಂದಿಸಿದ್ದಾರೆ.

vegadhut@gmail.com.

Leave a comment