Saturday, 24 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಣೆ

ವಿಜಯಪುರ : ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಸೆಪ್ಟೆಂಬರ್ 30ರಂದು ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಆಲಮಟ್ಟಿ ಜಲಾಶಯದಲ್ಲಿ ಲಾಲ್ ಬಹದ್ದೂರ್ ಶಾಸ್ತಿç ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು. ಇದೆ ವೇಳೆ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ನೂತನ ಪ್ರವಾಸಿ…
ವಿಜಯಪುರ : ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಸೆಪ್ಟೆಂಬರ್ 30ರಂದು ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಆಲಮಟ್ಟಿ ಜಲಾಶಯದಲ್ಲಿ ಲಾಲ್ ಬಹದ್ದೂರ್ ಶಾಸ್ತಿç ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು. ಇದೆ ವೇಳೆ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ನೂತನ ಪ್ರವಾಸಿ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಿದರು.
ಆಲಮಟ್ಟಿ ಕಾರ್ಯಕ್ರಮದ ಬಳಿಕ ಮುಖ್ಯಮಂತಿಗಳು ವಿಜಯಪುರ ನಗರಕ್ಕೆ ಆಗಮಿಸಿ ಸೈನಿಕ ಸ್ಕೂಲ್ ಆವರಣದಲ್ಲಿ ಸೈನಿಕ್ ಸ್ಕೂಲ್ ಹಾಕಿ ಕ್ರೀಡಾಂಗಣವನ್ನು ಲೋಕಾರ್ಪಣೆ ಮಾಡಿದರು. ಬಳಿಕ ರಾಷ್ಟಿçÃಯ ಹೆದ್ದಾರಿ ಬಳಿಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣಕ್ಕೆ ಆಗಮಿಸಿ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸಹ ಲೋಕಾರ್ಪಣೆ ಮಾಡಿದು.
ಇದೆ ವೇಳೆ ರಿಮೋಟ್ ಒತ್ತುವ ಮೂಲಕ, ವಿಜಯಪುರ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕಟ್ಟಡಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಸಹ ನೆರವೇರಿಸಿದರು. ಜೊತೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿAದ 37ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಸಹ ಬಿಡುಗಡೆ ಮಾಡಿದರು.

vegadhut@gmail.com.

Leave a comment