Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
ಜಿಲ್ಲೆ

ಇಂದು ಸಿಂದಗಿ ನಗರಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಇಂದು ಸಿಂದಗಿ ನಗರಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮನ 2795 ದಿನಗಳ ಪೂರೈಸಿ ರಾಜ್ಯದಲ್ಲಿ ಇತಿಹಾಸ ರಚಿಸಿದ ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯರ ದಾಖಲೆಯ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಹೇಗ್ಗಳಿಕೆಗೆ ಭಾಜನರಾಗುತ್ತಿದ್ದಾರೆ. ಈ ದಿನವನ್ನು ಸಿಂದಗಿ ಮತಕ್ಷೇತ್ರದಲ್ಲಿ ಅವಿಸ್ಮರಣಿಯ ವಾಗಿಸಲು…

ಇಂದು ಸಿಂದಗಿ ನಗರಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮನ 2795 ದಿನಗಳ ಪೂರೈಸಿ ರಾಜ್ಯದಲ್ಲಿ ಇತಿಹಾಸ ರಚಿಸಿದ ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯರ ದಾಖಲೆಯ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಹೇಗ್ಗಳಿಕೆಗೆ ಭಾಜನರಾಗುತ್ತಿದ್ದಾರೆ. ಈ ದಿನವನ್ನು ಸಿಂದಗಿ ಮತಕ್ಷೇತ್ರದಲ್ಲಿ ಅವಿಸ್ಮರಣಿಯ ವಾಗಿಸಲು ಹಲವು ಕಾರ್ಯಕ್ರಮಗಳು ರೂಪಿಸಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಸಿಂದಗಿ  : ಪಟ್ಟಣದ ಸ್ವ ಕಛೇರಿಯಲ್ಲಿ ಸೋಮುವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಸಿಂದಗಿ ಶಿಕ್ಷಕರ ಬಹುದಿನಗಳ ಕನಸಾದ ಶಿಕ್ಷಕರ ಭವನದ ಭೂಮಿಪೂಜೆ ಸಮಾರಂಭ ಹಾಗೂ ಸಿಂದಗಿ ಮತಕ್ಷೇತ್ರಕ್ಕೆ ನೂತನವಾಗಿ ಎಂಟು ಪ್ರೌಡಶಾಲೆಗಳು ಮಂಜೂರಾಗಿದ್ದು ಉದ್ಘಾಟನೆಗೋಳಿಸಲು ಕರ್ನಾಟಕ ಸರಕಾರದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಆಗಮಿಸಲಿದ್ದಾರೆ.

ಮಾಜಿ ಸಚಿವ ದಿವಂಗತ ಎಂ.ಸಿ.ಮನಗೂಳಿ ಪ್ರತಿಷ್ಠಾನದಿಂದ ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಘಟಕ
ಈಗಾಗಲೇ ಒಟ್ಟು 314 ಶಾಲೆಗಳು ಸರ್ವೆ ಮಾಡಲಾಗಿದೆ. ನೀರು ಮತ್ತು ವಿದ್ಯುತ್ತ ಪೂರೈಕೆ ಇರುವ ಶಾಲೆಗಳಿಗೆ ಪ್ರಥಮ ಹಂತದಲ್ಲಿ ಸಾವಿರ ಲೀಟರ್ ಸಾಮರ್ಥ್ಯವುಳ್ಳ ಶುದ್ಧ ಕುಡಿಯುವ ನೀರಿನ ಘಟಕ ಆಲಮೇಲ, ರಾಂಪುರ ಹಾಗೂ ಸಿಂದಗಿ ನಗರದಲ್ಲಿ ಒಟ್ಟು ಮೂರು ಘಟಕಗಳು ಹಾಗೂ 49 ಶಾಲೆಗಳಿಗೆ ಐದುನೂರು ಲೀಟರ್ ಸಾಮರ್ಥ್ಯವುಳ್ಳ ಶುದ್ಧ ಕುಡಿಯುವ ನೀರಿನ ಘಟಕ ವಿತರಣೆ ಮಾಡಲಾಗುವುದು. ಪ್ರಥಮ ಹಂತದಲ್ಲಿ 52 ಘಟಕಗಳಿಗೆ ಸಚಿವರು ಚಾಲನೆ ನೀಡುವರು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಆಲಮೇಲ ಪಟ್ಟಣ ಪಂಚಾಯತ ಅಧ್ಯಕ್ಷ ಸಾದೀಕ ಸುಂಬಡ, ಶರಣಪ್ಪ ವಾರದ, ರಾಜಶೇಖರ ಕೂಚಬಾಳ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುರೇಶ ಪೂಜಾರಿ, ಸಂದೀಪ ಚೌರ, ಪ್ರವೀಣ ಕಂಟಿಗೊಂಡ ಇದ್ದರು.


 

vegadhut@gmail.com.

Leave a comment