Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಇಂದು ಮಕ್ಕಳ ಮತ್ತು ಪೋಷಕ ಪಾತ್ರಕ್ಕೆ ಆಡಿಷನ್

ಸಿಂದಗಿ: ಶ್ರೀ ಆದಿಶೇಷ ಪ್ರೊಡಕ್ಷನ್ಸ್ ವತಿಯಿಂದ ಮಕ್ಕಳ ಚಲನಚಿತ್ರಕ್ಕೆ ಮಕ್ಕಳ ಮುಖ್ಯ ಪಾತ್ರ ಮತ್ತು ಪೋಷಕ ಪಾತ್ರಗಳಿಗಾಗಿ ಇಂದು ಜು.30 ರವಿವಾರದಂದು ಜ್ಞಾನ ಭಾರತಿ ವಿದ್ಯಾಮಂದಿರದಲ್ಲಿ ಆಡಿಷನ್ ನಡೆಯಲಿದೆ. ಮಕ್ಕಳ ಪಾತ್ರಕ್ಕಾಗಿ 12 ರಿಂದ 14 ವರ್ಷದ ಮಕ್ಕಳು ಭಾಗವಹಿಸಬಹುದು. ಪೋಷಕ…

ಸಿಂದಗಿ: ಶ್ರೀ ಆದಿಶೇಷ ಪ್ರೊಡಕ್ಷನ್ಸ್ ವತಿಯಿಂದ ಮಕ್ಕಳ ಚಲನಚಿತ್ರಕ್ಕೆ ಮಕ್ಕಳ ಮುಖ್ಯ ಪಾತ್ರ ಮತ್ತು ಪೋಷಕ ಪಾತ್ರಗಳಿಗಾಗಿ ಇಂದು ಜು.30 ರವಿವಾರದಂದು ಜ್ಞಾನ ಭಾರತಿ ವಿದ್ಯಾಮಂದಿರದಲ್ಲಿ ಆಡಿಷನ್ ನಡೆಯಲಿದೆ.

ಮಕ್ಕಳ ಪಾತ್ರಕ್ಕಾಗಿ 12 ರಿಂದ 14 ವರ್ಷದ ಮಕ್ಕಳು ಭಾಗವಹಿಸಬಹುದು. ಪೋಷಕ ಪಾತ್ರಗಳಿಗಾಗಿ 30 ರಿಂದ 45 ವರ್ಷದ ವಯಸ್ಕರು ಭಾಗವಹಿಸಬಹುದು.

ಚಲನಚಿತ್ರ ಆಯ್ಕೆ ಪ್ರಕ್ರಿಯೆಗೆ ಬರುವಾಗ ಅಭ್ಯರ್ಥಿಗಳು ಆಧಾರ್ ಕಾರ್ಡ್ ಹಾಗೂ 2 ಪಾಸ್‌ಪೋರ್ಟ್ ಸೈಜ್ ಭಾವಚಿತ್ರಗಳನ್ನು ಕಡ್ಡಾಯವಾಗಿ ತರಬೇಕು. ಆಡಿಷನ್ ಭಾಗವಹಿಸುವ ಅಭ್ಯರ್ಥಿಗಳಿಗೆ 2 ನಿಮಿಷಗಳ ಕಾಲಾವಧಿ ನಿಗದಿಪಡಿಸಲಾಗಿದ್ದು ತಮಗೆ ಇಚ್ಚೆಯನುಸಾರವಾದ ಪಾತ್ರ ಹಾಗೂ ಸಂಭಾಷಣೆಯನ್ನು ಪ್ರದರ್ಶನ ಮಾಡಲು ಅವಕಾಶವಿದೆ. ಎಂದು ಚಿತ್ರ ತಂಡ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9986696566, 9916896660

vegadhut@gmail.com.

Leave a comment