Friday, 23 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಎತ್ತಿನಗಾಡಿ ಓಡಿಸುವ ಹಾಗೂ ಭಾರ ಎತ್ತುವ ಸ್ಪರ್ಧೆಗೆ ಚಾಲನೆ.

ಸಿಂದಗಿ: ತಾಲ್ಲೂಕಿನ ಚಾಂದಕವಠೆ ಗ್ರಾಮದ ಹಾಲಮರಡಿ ಜಾತ್ರಾ ಮಹೋತ್ಸವದ ನಿಮಿತ್ಯ ರೈತರ ಎತ್ತಿನ ಗಾಡಿ ಓಡಿಸುವ ಹಾಗೂ ಭಾರ ಎತ್ತುವ ಸ್ಪರ್ಧೆಗಳ ಉದ್ಘಾಟನೆ ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಜರುಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರದ  ಶಾಸಕರಾದ  ರಮೇಶ ಭೂಸನೂರ ರವರು ಶ್ರೀ…

ಸಿಂದಗಿ: ತಾಲ್ಲೂಕಿನ ಚಾಂದಕವಠೆ ಗ್ರಾಮದ ಹಾಲಮರಡಿ ಜಾತ್ರಾ ಮಹೋತ್ಸವದ ನಿಮಿತ್ಯ ರೈತರ ಎತ್ತಿನ ಗಾಡಿ ಓಡಿಸುವ ಹಾಗೂ ಭಾರ ಎತ್ತುವ ಸ್ಪರ್ಧೆಗಳ ಉದ್ಘಾಟನೆ ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಜರುಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರದ  ಶಾಸಕರಾದ  ರಮೇಶ ಭೂಸನೂರ ರವರು ಶ್ರೀ ಸಿದ್ದೇಶ್ವರ ಜಾತ್ರಾ ನಿಮಿತ್ಯ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸಿದ್ದು ರೈತರ ಬಾಳಿಗೆ ತುಂಬಾ ಖುಷಿಯ ವಿಷಯ, ಮುಂದಿನ ಪೀಳಿಗೆಗೆ ಇಂತಹ ಗ್ರಾಮೀಣ ಕ್ರೀಡೆಗಳನ್ನು ಪರಿಚಯಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಾಗಪ್ಪ ಶಿವೂರ, ನಾನಾಗೌಡ ಪಾಟೀಲ, ರವಿ ನಾಯ್ಕೋಡಿ, ಪಂಡಿತ ಚೌಧರಿ, ಧರೇಪ್ಪ ಕಂಟಿಗೊಂಡ, ಮಡ್ಯಪ್ಪ ಸೊನ್ನದ, ಧರ್ಮಣ್ಷ ಹಿರೇಕುರುಬರ, ಮಡ್ಯಪ್ಪ ಸೊನ್ನದ ಹಾಗೂ ಹಾಲು ಮತದ ಬಾಂಧವರು, ಗ್ರಾಮಸ್ಥರು ಉಪಸ್ಥಿತರಿದ್ದರು.

vegadhut@gmail.com.

Leave a comment