Sunday, 25 October 2026 — ವೇಗದೂತ
BREAKING NEWS
News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.
News

ಎರಡು ದಿನಗಳ ಕಾಲ ವಿದ್ಯುತ್ ವ್ಯತ್ಯಯ

ಸಿಂದಗಿ:  ಗುರುವಾರ ಮತ್ತು ಶುಕ್ರವಾರ ದಿನದಂದು ಎರಡು ದಿನಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸಿಂದಗಿಯ ವಿದ್ಯುತ್ ಉಪ ವಿಭಾಗಾಧಿಕಾರಿ ಕಛೇರಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಮನಗೂಳಿ ಪೆಟ್ರೋಲ್ ಬಂಕ್ ನಿಂದ ಎಂ.ಪಿ.ಎಂ.ಸಿ, ಬಂದಾಳ ರಸ್ತೆ,…

ಸಿಂದಗಿ:  ಗುರುವಾರ ಮತ್ತು ಶುಕ್ರವಾರ ದಿನದಂದು ಎರಡು ದಿನಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸಿಂದಗಿಯ ವಿದ್ಯುತ್ ಉಪ ವಿಭಾಗಾಧಿಕಾರಿ ಕಛೇರಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಮನಗೂಳಿ ಪೆಟ್ರೋಲ್ ಬಂಕ್ ನಿಂದ ಎಂ.ಪಿ.ಎಂ.ಸಿ, ಬಂದಾಳ ರಸ್ತೆ, ಸಂಗಮ ಬಾರ್, ಬಸವ ನಗರ, ಅಂಬೇಡ್ಕರ್ ಸರ್ಕಲ್, ಸರಕಾರಿ ಆಸ್ಪತ್ರೆ, ತಾಲೂಕ ಪಂಚಾಯತ, ಜೈ  ಭೀಮ ನಗರ, ಬಸ್ಸ್ ಸ್ಟ್ಯಾಂಡ್ ಏರಿಯಾ, ಟಿಪ್ಪು ಸುಲ್ತಾನ್ ಏರಿಯಾ, ಮೋರಟಗಿ ನಾಕಾ, ಮಲಘಾಣ ನಾಕಾ, ಬಸ್ ಡಿಪೋ ಏರಿಯಾ, ಭೀಮಾ ಪಬ್ಲಿಕ್ ಸ್ಕೂಲ್ ವರೆಗೆ ಬೆಳಿಗ್ಗೆ 9:00 ಗಂಟೆಯಿಂದ ಸಾಯಂಕಾಲ 4:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

vegadhut@gmail.com.

Leave a comment