Friday, 23 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಏಪ್ರೀಲ್‌ನಲ್ಲಿ ಆಸ್ತಿಕರ ಪಾವತಿಗೆ ರಿಯಾಯಿತಿ ಪುರಸಭೆ ಮುಖ್ಯಾಧಿಕಾರಿ

ಸಿಂದಗಿ : ಪಟ್ಟಣದಲ್ಲಿ 2023-24 ನೇ ಸಾಲಿನಲ್ಲಿ ಮನೆಗಳ ಆಸ್ತಿ ತೆರಿಗೆ, ವಾಣಿಜ್ಯ ತೆರಿಗೆ ಪುರಸಭೆಗೆ ಪಾವತಿಸಿ ರಿಯಾಯಿತಿಯ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮುಖ್ಯಾಧಿಕಾರಿ ಶ್ರೀ ಮೋಹನ.ವ್ಹಿ.ಜಾಧವ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು 2023-24 ನೇ ಸಾಲಿನ…

ಸಿಂದಗಿ : ಪಟ್ಟಣದಲ್ಲಿ 2023-24 ನೇ ಸಾಲಿನಲ್ಲಿ ಮನೆಗಳ ಆಸ್ತಿ ತೆರಿಗೆ, ವಾಣಿಜ್ಯ ತೆರಿಗೆ ಪುರಸಭೆಗೆ ಪಾವತಿಸಿ ರಿಯಾಯಿತಿಯ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮುಖ್ಯಾಧಿಕಾರಿ ಶ್ರೀ ಮೋಹನ.ವ್ಹಿ.ಜಾಧವ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು 2023-24 ನೇ ಸಾಲಿನ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಏಪ್ರೀಲ್ ಒಂದರಿAದ ಮನೆಗಳು, ವಾಣಿಜ್ಯ ಕಟ್ಟಡಗಳು ಹಾಗೂ ಖಾಲಿ ಜಾಗೆಗಳಿಗೆ ತೆರಿಗೆಯನ್ನು ಪರಿಷ್ಕರಣೆ ಮಾಡಿದೆ.

ಹಾಗಾಗಿ ಏಪ್ರೀಲ್ 30 ರ ಒಳಗೆ ಆಸ್ತಿ ಕರ, ಮನೆ ಕರ ಪಾವತಿಸಿದರೆ ಶೇ 5 ರಷ್ಟು ರಿಯಾಯಿತಿ ನೀಡಲಾಗುವುದು. ಮತ್ತು ಮೇ ಹಾಗೂ ಜೂನ್ ತಿಂಗಳಲ್ಲಿ ಆಸ್ತಿ ತೆರಿಗೆ ಭರಣಾ ಮಾಡಿದವರಿಗೆ ದಂಡ ಇಲ್ಲದೇ ಕರ ಪಾವತಿಸಲು ಅವಕಾಶ ಮಾಡಿಕೊಡಲಾಗಿದೆ. ಪಟ್ಟಣದ ಆಸ್ತಿ ಮಾಲೀಕರು ಬಾಕಿ ಇರುವ ನೀರಿನ ಕರ, ಆಸ್ತಿ ತೆರಿಗೆ, ಮಳಿಗೆ ಬಾಡಿಗೆ, ಲೈಸನ್ಸ್ ಫೀ ಮೊದಲಾದ ಕರಗಳನ್ನು ಪುರಸಭೆಗೆ ಸಂದಾಯ ಮಾಡಿ ರಿಯಾಯಿತಿಯ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮುಖ್ಯಾಧಿಕಾರಿ ಶ್ರೀ ಮೋಹನ.ವ್ಹಿ.ಜಾಧವ ಮನವಿ ಮಾಡಿದ್ದಾರೆ

vegadhut@gmail.com.

Leave a comment