Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
Uncategorized

ಕಾಂಗ್ರೇಸ್ ಗ್ಯಾರಂಟಿ ಕಾರ್ಡ ನೀಡಿದ ಅಶೋಕ ಮನಗೂಳಿ

ಸಿಂದಗಿ : ಗೃಹಲಕ್ಷ್ಮಿ ಯೋಜನೆ ಜಾರಿಗೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಅಶೋಕ ಮನಗೂಳಿ ಹೇಳಿದರು. ಮಂಗಳವಾರದಂದು ಪಟ್ಟಣದ 8ನೇ ವಾರ್ಡಿನಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಿ ಮಾತನಾಡಿದ ಅವರು ಜನ ರಾಜಕೀಯ ಪಕ್ಷಗಳ ಭರವಸೆ ಮತ್ತು ಆಶ್ವಾಸನೆಗಳಿಗೆ ಬೇಸತ್ತು ಹೋಗಿದ್ದಾರೆ.…


ಸಿಂದಗಿ : ಗೃಹಲಕ್ಷ್ಮಿ ಯೋಜನೆ ಜಾರಿಗೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಅಶೋಕ ಮನಗೂಳಿ ಹೇಳಿದರು. ಮಂಗಳವಾರದಂದು ಪಟ್ಟಣದ 8ನೇ ವಾರ್ಡಿನಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಿ ಮಾತನಾಡಿದ ಅವರು ಜನ ರಾಜಕೀಯ ಪಕ್ಷಗಳ ಭರವಸೆ ಮತ್ತು ಆಶ್ವಾಸನೆಗಳಿಗೆ ಬೇಸತ್ತು ಹೋಗಿದ್ದಾರೆ. ಬಿಜೆಪಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಬೆಲೆ ಏರಿಕೆ ಬಿಸಿಗೆ ರೋಷಿ ಹೋಗಿದ್ದಾರೆ. ನಮ್ಮ ಪಕ್ಷ ಭರವಸೆ ನೀಡುವ ಪಕ್ಷ ಅಲ್ಲ ಕೊಟ್ಟ ಭರವಸೆಯನ್ನು ಕಾರ್ಯರೂಪಕ್ಕೆ ತರುವ ಪಕ್ಷ ಗೃಹ ಲಕ್ಷ್ಮಿ ಯೋಜನೆಯ ಮೂಲಕ ರಾಜ್ಯದ ಪ್ರತಿಯೊಂದು ಕುಟುಂಬಕ್ಕೆ ನಿರ್ವಹಣೆಗಾಗಿ ಪ್ರತಿ ತಿಂಗಳು 2 ಸಾವಿರ ರೂಪಾಯಿ ಜಮೆ ಮಾಡಲಾಗುವುದು. ಪ್ರತಿ ಕುಟುಂಬಕ್ಕೆ ಅನ್ನ ಭಾಗ್ಯ ಯೋಜನೆಯಲ್ಲಿ ಮತ್ತೆ 10 ಹತ್ತು ಕೆಜಿ ಅಕ್ಕಿ ನೀಡುವುದರ ಜೊತೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಎಂದು ಹೇಳಿದರು.

https://fb.watch/jg_pb-3aQr/

ಮತಕ್ಷೇತ್ರದ ವ್ಯಾಪ್ತಿಗೆ ಬರುವ 271 ಭೂತಗಳಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರು ಮತ್ತು ಮುಖಂಡರು ಪ್ರತಿ ಕುಟುಂಬಕ್ಕೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿ ಗೃಹ ಲಕ್ಷ್ಮಿ ಯೋಜನೆಯ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಹೇಳಿದರು. ಈ ವೇಳೆ ಕಾಂಗ್ರೆಸ್ ಮುಖಂಡರಾದ ರಾಜಶೇಖರ ಸಂಗಮ , ಸಿದ್ದು ಮಲ್ಲೇದ, ಇಕ್ಬಾಲಸಾಬ್  ತಲಕಾರಿ , ಮಂಜುನಾಥ ಬಿಜಾಪುರ ಮತ್ತಿತರರಿದ್ದರು.

vegadhut@gmail.com.

Leave a comment