Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
Uncategorized

ಕಾಂಗ್ರೇಸ್ ಪಕ್ಷದಲ್ಲಿ ಮಲ್ಲಿಕಾರ್ಜುನ ಖರ್ಗೆ ಪರ್ವ ಪ್ರಾರಂಭ

ದೆಹಲಿ : ಕಾಂಗ್ರೇಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ ಸೋಮುವಾರ ಚುನಾವಣೆ ನಡೆಸಲಾಗಿತ್ತು. ಇಂದು ಪಲಿತಾಂಶ ಪ್ರಕಟವಾಗಿದ್ದು, ೧೩೭ ವರ್ಷ ಇತಿಹಾಸವಿರುವ ಕಾಂಗ್ರೇಸ್ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ 7897 ಮತಗಳು ಪಡೆದು…

ದೆಹಲಿ : ಕಾಂಗ್ರೇಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ ಸೋಮುವಾರ ಚುನಾವಣೆ ನಡೆಸಲಾಗಿತ್ತು.

ಇಂದು ಪಲಿತಾಂಶ ಪ್ರಕಟವಾಗಿದ್ದು, ೧೩೭ ವರ್ಷ ಇತಿಹಾಸವಿರುವ ಕಾಂಗ್ರೇಸ್ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ 7897 ಮತಗಳು ಪಡೆದು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. 416 ಮತಗಳು ಅಮಾನ್ಯವಾದರೆ, ಪ್ರತಿಸ್ಪರ್ದಿ ಶಶಿ ತೆರೂರ ಅವರಿಗೆ 1072 ಮತಗಳನ್ನು ಪಡೆದಿದ್ದಾರೆಂದು ಮಧುಸೂದನ ಮೀಸ್ತ್ರೀ ದೆಹಲಿಯ ಕಾಂಗ್ರೇಸ್ ಕಾರ್ಯಾಲಯದಲ್ಲಿ ಪಲಿತಾಂಶ ಘೋಷಣೆ ಮಾಡಿದರು.

ಪರಾಜಿತ ಅಭ್ಯರ್ಥಿ ಶಶಿ ತೆರೂರ ನೂತನ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆ ಸಲ್ಲಿಸಿದ್ದು ನನ್ನ ಸಂಪೂರ್ಣ ಸಹಕಾರವನ್ನು ಸದಾಕಾಲ ನೀಡುವೆ ನಮ್ಮ ಸ್ಪರ್ಧೆಯಿಂದ ಕಾಂಗ್ರೇಸ್ ಮತ್ತಷ್ಟು ಬಲಗೊಂಡಿದೆ ಎಂದು ತಮ್ಮ ಸಾಮಾಜಿಕ ಜಾಲತಾಣವಾದ ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ.

vegadhut@gmail.com.

Leave a comment