Saturday, 24 October 2026 — ವೇಗದೂತ
BREAKING NEWS
News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.
News

ಕುಟುಂಬ ಸಮೇತ ಮತದಾನ ಮಾಡಿದ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ

ಸಿಂದಗಿ : ಮತಕ್ಷೇತ್ರದ ದೇವಣಗಾಂವ ಸ್ವಗ್ರಾಮದಲ್ಲಿ ಕುಟುಂಬ ಸಮೇತ ಪ್ರತಿ ಬಾರಿಯಂತೆ  ಮತದಾನ ಮಾಡಿದರು. ದೇವಣಗಾಂವ ಗ್ರಾಮದ ಬೂತ್ ಸಂಖ್ಯೆ-9 ರ ಸರಕಾರಿ ಕನ್ನಡ ಗಂಡು ಮಕ್ಕಳ  ಶಾಲೆಯಲ್ಲ ಬಿಜೆಪಿ ಅಭ್ಯರ್ಥಿ ಶಾಸಕ ರಮೇಶ ಭೂಸನೂರ ತಮ್ಮ ಧರ್ಮಪತ್ನಿ ಲಲೀತಾ ಆರ್…

ಸಿಂದಗಿ : ಮತಕ್ಷೇತ್ರದ ದೇವಣಗಾಂವ ಸ್ವಗ್ರಾಮದಲ್ಲಿ ಕುಟುಂಬ ಸಮೇತ ಪ್ರತಿ ಬಾರಿಯಂತೆ  ಮತದಾನ ಮಾಡಿದರು.

ದೇವಣಗಾಂವ ಗ್ರಾಮದ ಬೂತ್ ಸಂಖ್ಯೆ-9 ರ ಸರಕಾರಿ ಕನ್ನಡ ಗಂಡು ಮಕ್ಕಳ  ಶಾಲೆಯಲ್ಲ ಬಿಜೆಪಿ ಅಭ್ಯರ್ಥಿ ಶಾಸಕ ರಮೇಶ ಭೂಸನೂರ ತಮ್ಮ ಧರ್ಮಪತ್ನಿ ಲಲೀತಾ ಆರ್ ಭೂಸನೂರ ಹಾಗೂ ಅವರ ಸುಪುತ್ರ ವೈದ್ಯ ಮಂಜುನಾಥ ಭೂಸನೂರ ಸೇರಿದಂತೆ ಕುಟುಂಬಸ್ಥರು  ಮತದಾನ ಮಾಡಿದರು.

vegadhut@gmail.com.

Leave a comment