Sunday, 25 October 2026 — ವೇಗದೂತ
BREAKING NEWS
News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.
News

ಕೋಟಿ ಕಂಠ ಸಮೂಹ ಗೀತೆ ಗಾಯನ ಅಭಿಯಾನದಲ್ಲಿ ಭಾಗವಹಿಸಿ ; ತಹಶೀಲ್ದಾರ ನಿಂಗಣ್ಣ ಬಿರಾದಾರ

ಸಿಂದಗಿ : ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ದಿನಾಂಕ 28.10.2022 ರಂದು ನಡೆಯಲಿರುವ ಕೋಟಿ ಕಂಠ ಸಮೂಹ ಗೀತೆ ಗಾಯನ ಅಭಿಯಾನದಲ್ಲಿ ಭಾಗವಹಿಸಲು kkg.karnataka.Gov.in ಈ ಲಿಂಕ್ ನ್ನು ಬಳಸಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ/ ಪದವಿ ಪೂರ್ವ/ ಪದವಿ ಕಾಲೇಜು/ ವಸತಿ ನಿಲಯ/ವಿಶ್ವ…

ಸಿಂದಗಿ : ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ದಿನಾಂಕ 28.10.2022 ರಂದು ನಡೆಯಲಿರುವ ಕೋಟಿ ಕಂಠ ಸಮೂಹ ಗೀತೆ ಗಾಯನ ಅಭಿಯಾನದಲ್ಲಿ ಭಾಗವಹಿಸಲು kkg.karnataka.Gov.in ಈ ಲಿಂಕ್ ನ್ನು ಬಳಸಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ/ ಪದವಿ ಪೂರ್ವ/ ಪದವಿ ಕಾಲೇಜು/ ವಸತಿ ನಿಲಯ/ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿ/ ವಿದ್ಯಾರ್ಥಿನಿಯರು, ಕಾರ್ಮಿಕರು, ಗ್ರಾಮ ಪಂಚಾಯಿತಿ/ ತಾಲ್ಲೂಕ ಪಂಚಾಯಿತಿಯ ಮಹಿಳಾ ಸ್ವ-ಸಹಾಯ ಗುಂಪುಗಳು/ ಸಂಜೀವಿನಿ/ಅಂಗನವಾಡಿ ಕಾರ್ಯಕರ್ತರು ಮತ್ತು ಸಾರಿಗೆ ನಿಗಮದ ಚಾಲಕರು,ನಿರ್ವಾಹಕರು, ಕಾರ್ಮಿಕರು, ಪಟ್ಟಣ ಸಭೆ, ಪುರಸಭೆ,ಸಂಘ- ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು, ಕ್ರೀಡಾ ಪಟುಗಳು, ಎಲ್ಲ ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು ನೋಂದಣಿ ಮಾಡಿಕೊಳ್ಳಲು ವಿನಂತಿಸಿದೆ.

vegadhut@gmail.com.

Leave a comment