Monday, 26 October 2026 — ವೇಗದೂತ
BREAKING NEWS
News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.
News

ಕನ್ನಡ ನೆಲದಲ್ಲಿ ಜನಿಸಿದಕ್ಕೆ ಹೆಮ್ಮೆಯಿದೆ ; ಪ್ರಾಚಾರ್ಯ ವಿಮಲಕಾಂತ ಪಾಟೀಲ

ಸಿಂದಗಿ : ದೇಹಕ್ಕೆ ಹೃದಯ ಎಷ್ಟು ಮುಖ್ಯವೂ ಕರುನಾಡಿನ ಜನತೆಗೆ ಕನ್ನಡವು ಅಷ್ಟೆ ಮುಖ್ಯ ಎಂದು ಪ್ರಾಚಾರ್ಯ ವಿಮಲಕಾಂತ ಪಾಟೀಲ ಹೇಳಿದರು. ಪಟ್ಟಣದ ಶ್ರೀ ಪ.ವಿ.ವ.ಸಂಸ್ಥೆಯ ಆರ್.ಡಿ.ಪಾಟೀಲ ಪದವಿ ಪೂರ್ವ ಕಲಾ,ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯದಲ್ಲಿ ಜರುಗಿದ ೬೭ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ…

ಸಿಂದಗಿ : ದೇಹಕ್ಕೆ ಹೃದಯ ಎಷ್ಟು ಮುಖ್ಯವೂ ಕರುನಾಡಿನ ಜನತೆಗೆ ಕನ್ನಡವು ಅಷ್ಟೆ ಮುಖ್ಯ ಎಂದು ಪ್ರಾಚಾರ್ಯ ವಿಮಲಕಾಂತ ಪಾಟೀಲ ಹೇಳಿದರು.
ಪಟ್ಟಣದ ಶ್ರೀ ಪ.ವಿ.ವ.ಸಂಸ್ಥೆಯ ಆರ್.ಡಿ.ಪಾಟೀಲ ಪದವಿ ಪೂರ್ವ ಕಲಾ,ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯದಲ್ಲಿ ಜರುಗಿದ ೬೭ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡಾಂಬೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು ನಮ್ಮ ರಾಜ್ಯದ ನಕಾಶೆಯು ಬೇರೆ ರಾಜ್ಯಗಳ ನಕಾಶೆಗಿಂತ ಸುಂದರ ಮತ್ತು ಆರ್ಕಷಣೀಯವಾಗಿದೆ. ಅದರಲ್ಲಿ ಕಾಡು, ಗುಡ್ಡ, ಪ್ರಕೃತಿಯನ್ನು ತುಂಬ ಬಿಂಬಿಸುತ್ತದೆ. ನಾವು ಕನ್ನಡ ನೆಲದಲ್ಲಿ ಜನಿಸಿದಕ್ಕೆ ಹೆಮ್ಮೆಯಿದೆ. ನಮ್ಮ ಪ್ರತಿಯೊಂದು ಸೋಲು ಗೆಲುವಿಗೂ ಕನ್ನಡ ಮಾಧ್ಯಮ. ಬದುಕು ಸಾಗಿಸಲು ದಿನನಿತ್ಯದ ಆಗು ಹೋಗುಗಳಿಗೆ, ವ್ಯೆವಹಾರಿಕ ಜೀವನಕ್ಕೆ ಕನ್ನಡ ಮುಖ್ಯ ಕಾರಣ ಕನ್ನಡವನ್ನು ಬಳಸೋಣ, ಕನ್ನಡ ನಮ್ಮನ್ನು ಬೆಳೆಸುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಹಿರಿಯ ಉಪನ್ಯಾಸಕರಾದ ಬಿ.ಎಂ.ಸಿಂಗನಳ್ಳಿ, ಪಿ.ವ್ಹಿ.ಮಹಲಿನಮಠ, ಎನ್.ಬಿ.ಪೂಜಾರಿ, ಬಿ.ಬಿ.ಜಮಾದಾರ, ಶಿವಶರಣ ಬೂದಿಹಾಳ, ಎಸ್.ಎಚ್.ಜಾಧವ, ಎಸ್.ಸಿ.ಜೋಗೂರ, ಸಂಗಮೇಶ ಚಾವರ, ಎನ್.ಎಂ.ಶೆಳ್ಳಗಿ, ಗವಿಸಿದ್ದಪ್ಪ ಆನೆಗುಂದಿ, ಶಿವರಾಜ ಕುಂದಗೋಳ, ವಿಶ್ವನಾಥ ನಂದಿಕೋಲ, ಆರ್.ಎಂ.ಕೊಳ್ಳೂರೆ, ರಾಜಶ್ರೀ ಗಾಣಗೇರ್, ಜೆ.ಎಂ.ಗಾಣಗೇರ್, ಅಡಿವೆಪ್ಪಾ ದಸ್ಮಾ, ಚಂದ್ರು ಬಬಲೇಶ್ವರ್, ಎಸ್.ಜಿ.ಮಾರ್ಸನಳ್ಳಿ, ಚಂದ್ರಕಾAತ ರಾಠೋಡ, ಸೇರಿದಂತೆ ಇನ್ನಿತರರು ಇದ್ದರು.

vegadhut@gmail.com.

Leave a comment