Sunday, 25 October 2026 — ವೇಗದೂತ
BREAKING NEWS
News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.
News

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಲು ಕಬ್ಬು ಬೆಳಗಾರರ ಸಂಘ ಜಿಲ್ಲಾಧಿಕಾರಿಗಳಿಗೆ ಮನವಿ

ವಿಜಯಪುರ: 2022-23ನೇ ಸಾಲಿನ ಕಬ್ಬು ಬೆಳೆದ ರೈತರ ಕಬ್ಬಿಗೆ ನ್ಯಾಯಯುತವಾದ ವೈಜ್ಞಾನಿಕ ಬೆಲೆ ನೀಡಬೇಕೆಂದು ವಿಜಯಪುರದ ಕಬ್ಬು ಬೆಳಗಾರರ ಸಂಘ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರಿಗೆ ಮನವಿ ಸಲ್ಲಿಸಿದರು. ಕಬ್ಬು ಬೆಳಗಾರರ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀಮಂತ ದುದ್ದಗಿ ಮಾತನಾಡಿ ಮುಂದಿನ…


ವಿಜಯಪುರ: 2022-23ನೇ ಸಾಲಿನ ಕಬ್ಬು ಬೆಳೆದ ರೈತರ ಕಬ್ಬಿಗೆ ನ್ಯಾಯಯುತವಾದ ವೈಜ್ಞಾನಿಕ ಬೆಲೆ ನೀಡಬೇಕೆಂದು ವಿಜಯಪುರದ ಕಬ್ಬು ಬೆಳಗಾರರ ಸಂಘ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರಿಗೆ ಮನವಿ ಸಲ್ಲಿಸಿದರು.
ಕಬ್ಬು ಬೆಳಗಾರರ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀಮಂತ ದುದ್ದಗಿ ಮಾತನಾಡಿ ಮುಂದಿನ ಎರಡು ವಾರಗಳಲ್ಲಿ ಕಬ್ಬು ನುರಿಸುವ ಹಂಗಾಮವನ್ನು ಪ್ರಾರಂಭಮಾಡಲು ತಯಾರಿ ಮಾಡಿಕೋಳ್ಳುತ್ತಿರುವ ಸಕ್ಕರೆ ಕಾರ್ಖಾನೆಗಳು ಮೊದಲು 2022-23ನೇ ಸಾಲಿಗೆ ಕಬ್ಬಿನ ವೈಜ್ಞಾನಿಕ ಬೆಲೆ ಮೊದಲು ನಿಗದಿಪಡಿಸಲಿ ಆಮೇಲೆ ನಿರುಸಲಿಕೆ ಪ್ರಾರಂಬಿಸಲಿ ದರ ನಿಗದಿ ಮಾಡದೆ ಮಾಡುತ್ತಿರುವುದು ರೈತರು ಖಂಡಿಸುತ್ತಾರೆ ಎಂದು ಹೇಳಿದರು.

ಕಾಂಗ್ರೇಸ್ ಮುಖಂಡ ಅಶೋಕ ಮನಗೂಳಿ, ಕಬ್ಬು ಬೆಳಗಾರರ ಸಂಘದ ಉಪಾ ಅಧ್ಯಕ್ಷ ಗುರುಪಾದ ಬಾಸಗಿ, ಕಾರ್ಯದರ್ಶಿ ಬಾಬು ಕೊತಂಬರಿ, ರೈತ ಮುಖಂಡ ಶ್ರೀಶೈಲ ನಂದೂರ ಹಾಗೂ ಹಲವು ರೈತರು ಉಪಸ್ಥಿತರಿದ್ದರು.

vegadhut@gmail.com.

Leave a comment