Sunday, 25 October 2026 — ವೇಗದೂತ
BREAKING NEWS
News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.
News

ಕರ್ನಾಟಕ ರಣದೀರ ಪಡೆಗೆ ದಸ್ತಗೀರಸಾಬ ನದಾಫ ಅಧ್ಯಕ್ಷರಾಗಿ ನೇಮಕ

ಸಿಂದಗಿ :  ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ಪದಾಧಿಕಾರಿಗಳ ಆಯ್ಕೆ ಕುರಿತು ಕಾರ್ಯಕರ್ತರ ಸಭೆ ನಡೆಸಲಾಯಿತು. ಕರ್ನಾಟಕ ರಣಧೀರ ಪಡೆಯ ಸಂಘಟನೆಯ ರಾಜ್ಯಾಧ್ಯಕ್ಷ ಭೈರಪ್ಪ ಹರಿಶಕುಮಾರ ಆದೇಶದ ಮೇರೆಗೆ ಪದಾಧಿಕಾರಿಗಳ ಆಯ್ಕೆಯ ಸಭೆಯನ್ನು ಉತ್ತರ ಕರ್ನಾಟಕ ಅಧ್ಯಕ್ಷ ಸಂತೋಷ ಮಣಿಗಿರಿ ಇವರ…

ಸಿಂದಗಿ :  ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ಪದಾಧಿಕಾರಿಗಳ ಆಯ್ಕೆ ಕುರಿತು ಕಾರ್ಯಕರ್ತರ ಸಭೆ ನಡೆಸಲಾಯಿತು. ಕರ್ನಾಟಕ ರಣಧೀರ ಪಡೆಯ ಸಂಘಟನೆಯ ರಾಜ್ಯಾಧ್ಯಕ್ಷ ಭೈರಪ್ಪ ಹರಿಶಕುಮಾರ ಆದೇಶದ ಮೇರೆಗೆ ಪದಾಧಿಕಾರಿಗಳ ಆಯ್ಕೆಯ ಸಭೆಯನ್ನು ಉತ್ತರ ಕರ್ನಾಟಕ ಅಧ್ಯಕ್ಷ ಸಂತೋಷ ಮಣಿಗಿರಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು.
ಇದೇ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷರಾಗಿ ದಸ್ತಗೀರಸಾಬ ನದಾಫ, ಉಪಾಧ್ಯಕ್ಷರಾಗಿ ಸಂಶೋಷ, ನಾಯ್ಕಡಿ, ಕಾರ್ಯಾಧ್ಯಕ್ಷರಾಗಿ ಪರಸುರಾಮ, ಸಂಘಟನಾ ಕಾರ್ಯದರ್ಶಿಯಾಗಿ ಹಣಮಂತ, ಕುಂಬಾರ ತಾಲೂಕ ಸಂಚಾಲಕರಾಗಿ ದತ್ತು  ಬಿರಾದಾರ, ನಗರ ಘಟಕ ಅಧ್ಯಕ್ಷರಾಗಿ ವಿಜಯಕುಮಾರ, ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಅಜೀತ ಸೂರ್ಯವಂಶಿ, ಯವರನ್ನು ಪೂರ್ವಭಾವಿ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ಎಂದು ಉತ್ತರ ಕರ್ನಾಟಕ ಕರ್ನಾಟಕ ರಣಧೀರ ಪಡೆ ಅಧ್ಯಕ್ಷ ಸಂತೋಷ ಮಣಿಗಿರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

vegadhut@gmail.com.

Leave a comment