Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
Uncategorized

ಖರ್ಗೆ ಅವರು ಸಮರ್ಥ ನಾಯಕ ; ಅಶೋಕ ಮನಗೂಳಿ ಅಭಿನಂದನೆ

ಸಿಂದಗಿ : ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರು 7  ಸಾವಿರಕ್ಕೂ ಅಧಿಕ ಮತಗಳಿಂದ ಅಭೂತ ಪೂರ್ವ ಜಯಗಳಿಸಿದ್ದಾರೆ. ಅವರ ಗೇಲುವು ನಮಗೇಲ್ಲ ಖುಷಿ ತಂದಿದೆ ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.…

ಸಿಂದಗಿ : ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರು 7  ಸಾವಿರಕ್ಕೂ ಅಧಿಕ ಮತಗಳಿಂದ ಅಭೂತ ಪೂರ್ವ ಜಯಗಳಿಸಿದ್ದಾರೆ. ಅವರ ಗೇಲುವು ನಮಗೇಲ್ಲ ಖುಷಿ ತಂದಿದೆ ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಖರ್ಗೆ ಅವರು ಒಬ್ಬ ಸಮರ್ಥ ಹೋರಾಟಗಾರ ಹಾಗೂ ರಾಜಕಾರಣಿ ಅವರ ಪ್ರತಿಭೆ, ಚಾಣಕ್ಯತನ ಹಾಗೂ ಅನುಭವವನ್ನು ಮೈಗೂಡಿಸಿಕೊಂಡ ಅವರು ಕಾಂಗ್ರೆಸ್ ಪಕ್ಷವನ್ನು ಯಶಸ್ಸಿನ ಹಾದಿಯನ್ನು ಮುನ್ನೆಡೆಸುವ ಶಕ್ತಿ ಹೊಂದಿದ್ದಾರೆ. ಇಂದಿನ ಯುವ ರಾಜಕಾರಣಿಗಳಿಗೆ ಅವರು ಆದರ್ಶರಾಗಿದ್ದಾರೆ. ಅವರು ಕನ್ನಡಿಗ ಎನ್ನುವುದೇ ಬಹು ದೊಡ್ಡ ಹೆಮ್ಮೆಯ ಸಂಗತಿ. ಅವರ ನಾಯಕತ್ವ ಹಾಗೂ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷ ಮುಂಬರುವ ಕರ್ನಾಟಕದ ವಿಧಾನ ಸಭೆ ಚುನಾವಣೆಯಲ್ಲಿ ಮತ್ತು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೋಮ್ಮೆ ಅಧಿಕಾರ ವಹಿಸಲಿದೆ ಎನ್ನುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

vegadhut@gmail.com.

Leave a comment