Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಚಿತ್ರದುರ್ಗದ ಮುರುಘಾ ಮಠದ ಸ್ವಾಮಿಗಳ ಕುರಿತು ಸಿದ್ದರಾಮಯ್ಯ ಟ್ವೀಟ್

ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು  ಚಿತ್ರದುರ್ಗದ ಮುರುಘಾ ಮಠದ ಸ್ವಾಮಿಗಳ ವಿರುದ್ಧದ ಆರೋಪದ ಕುರಿತು ತಮ್ಮ ಸಾಮಾಜಿತ ಜಾಲತಾಣವಾದ ಟ್ಟೀಟ್ ರನಲ್ಲಿ ಹೀಗೆ ಬರೆದುಕೊಂಡಿದ್ದಾರೆ. ಸ್ವಾಮಿಗಳ ವಿರುದ್ಧ ಕೇಳಿ ಬಂದಿರುವ ಆರೋಪ  ಗಂಬೀರ ಸ್ವರೂಪವಾದದು ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೆ ಸಂತ್ರಸ್ತ…

ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು  ಚಿತ್ರದುರ್ಗದ ಮುರುಘಾ ಮಠದ ಸ್ವಾಮಿಗಳ ವಿರುದ್ಧದ ಆರೋಪದ ಕುರಿತು ತಮ್ಮ ಸಾಮಾಜಿತ ಜಾಲತಾಣವಾದ ಟ್ಟೀಟ್ ರನಲ್ಲಿ ಹೀಗೆ ಬರೆದುಕೊಂಡಿದ್ದಾರೆ.

ಸ್ವಾಮಿಗಳ ವಿರುದ್ಧ ಕೇಳಿ ಬಂದಿರುವ ಆರೋಪ  ಗಂಬೀರ ಸ್ವರೂಪವಾದದು ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೆ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಬಹಿರಂಗಗೊಳಿಸಬೇಕು ಎಂದು   ಟ್ವೀಟ್ ಮುಖಾಂತರ ಸರಕಾರಕ್ಕೆ ಆಗ್ರಹಿಸಿದ್ದಾರೆ.

 

ಮುರುಘಾ ಶ್ರೀಗಳ ವಿರುದ್ಧ  ಪೋಸ್ಕೊ ಕಾಯಿದೆ ಅಡಿಯಲ್ಲಿ ಕೇಸ್ ದಾಖಲಾಗಿದೆ.

 

 

vegadhut@gmail.com.

Leave a comment