Saturday, 24 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಜೇರ್ವಗಿ ಬಸ್ ಇಲ್ಲದೆ ಜನರ ಪರದಾಟ

ಜೇವರ್ಗಿ: ಜೇವರ್ಗಿಯಿಂದ ವಿಜಯಪುರ ಹೋಗುವ ಜನರ ಸ್ಥಿತಿ ಮಧ್ಯಾಹ್ನ 2 ಗಂಟೆಯಿಂದ ಸಾಯಂಕಾಲ 7:00ವರೆಗೆ ಒಂದೇ ಬಸ್ಸು ಬಂದಿದೆ ಕಳೆದ ಒಂದು ವಾರಗಳಿಂದ ಜೇವರ್ಗಿ ಇಂದ ವಿಜಯಪುರಕ್ಕೆ ಹೋಗುವ ಬಸ್ಸುಗಳು ತುಂಬಾ ಕಡಿಮೆಯಾಗಿದೆ, ಸರಿಯಾದ ಟೈಮಿಗೆ ಬಸ್ಸು ಬರ್ತಾ ಇಲ್ಲ ಎಂದು…

ಜೇವರ್ಗಿ: ಜೇವರ್ಗಿಯಿಂದ ವಿಜಯಪುರ ಹೋಗುವ ಜನರ ಸ್ಥಿತಿ ಮಧ್ಯಾಹ್ನ 2 ಗಂಟೆಯಿಂದ ಸಾಯಂಕಾಲ 7:00ವರೆಗೆ ಒಂದೇ ಬಸ್ಸು ಬಂದಿದೆ ಕಳೆದ ಒಂದು ವಾರಗಳಿಂದ ಜೇವರ್ಗಿ ಇಂದ ವಿಜಯಪುರಕ್ಕೆ ಹೋಗುವ ಬಸ್ಸುಗಳು ತುಂಬಾ ಕಡಿಮೆಯಾಗಿದೆ, ಸರಿಯಾದ ಟೈಮಿಗೆ ಬಸ್ಸು ಬರ್ತಾ ಇಲ್ಲ ಎಂದು ಸ್ಥಳೀಯರು ತುಂಬಾ ಪರದಾಡುತ್ತಿದ್ದಾರೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಈ ಕೂಡಲೇ ಬಸ್ಸಿನ ಸೌಲಭ್ಯ ಒದಗಿಸಿಕೊಡಬೇಕೆಂದು ಸ್ಥಳೀಯ ಜನರು ಒತ್ತಾಯಿಸುತ್ತಿದ್ದಾರೆ.  ಮಾನ್ಯ ಶಾಸಕರು, ಹಾಗೂ ಸಾರಿಗೆ ಸಚಿವರು ಮತ್ತು ಕಲಬುರ್ಗಿ ಉಸ್ತುವಾರಿ ಸಚಿವರು ಈ ಕೂಡಲೇ ಇತ್ತ ಗಮನ ಹರಿಸಿ ಸ್ಥಳೀಯರಿಗೆ ಸ್ಪಂದಿಸುವ ಅನೂಕುಲವಾಗುವ ಕೆಲಸ ಮಾಡದೆ ಇರುವುದರಿಂದ ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

 

vegadhut@gmail.com.

Leave a comment