Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
Uncategorized

ಜಿಲ್ಲಾಧಿಕಾರಿ ಹೆಸರಲ್ಲಿ ಹಣ‌ಕೇಳಿದ ಖದೀಮರು

ವರ್ಗಾವಣೆಗೊಂಡ ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ಗೆ ಹಣದ ಅವಶ್ಯಕತೆನಾ?  ವಿಜಯಪುರ : ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ವಿಜಯ ಮಹಾಂತೇಶ್ ಅವರ ಭಾವಚಿತ್ರ ಬಳಸಿ  ವಿಜಯಪುರ ಜಿಲ್ಲಾಧಿಕಾರಿಗಳ ಖಾತೆ ಮಾಡಿ   ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಮುಖಾಂತರ  ಹಣಹಾಕಿ ಎಂದು ಮನವಿಯ ಸಂದೇಶ ರವಾನೆ …

ವರ್ಗಾವಣೆಗೊಂಡ ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ಗೆ ಹಣದ ಅವಶ್ಯಕತೆನಾ? 

ವಿಜಯಪುರ : ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ವಿಜಯ ಮಹಾಂತೇಶ್ ಅವರ ಭಾವಚಿತ್ರ ಬಳಸಿ  ವಿಜಯಪುರ ಜಿಲ್ಲಾಧಿಕಾರಿಗಳ ಖಾತೆ ಮಾಡಿ   ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಮುಖಾಂತರ  ಹಣಹಾಕಿ ಎಂದು ಮನವಿಯ ಸಂದೇಶ ರವಾನೆ  ಮಾಡಿರುವುದು ಕಂಡುಬಂದಿದೆ.  

ಮೂವತ್ತು ಸಾವಿರ ರೂಪಾಯಿ ಹಾಕುವಂತೆ ಮನವಿ ಮಾಡಿದ ಆನ್ಲೈನ್  ಖದೀಮ ದೂರವಾಣಿ  ಸಂಖ್ಯೆ ನೀಡಿ ಗೂಗಲ್ ಪೇ ಹಾಗೂ ಪೋನ್ ಪೇ ಇದೆ ಇದಕ್ಕೆ ಹಣ ಹಾಕಿ ಎಂದು ಹೇಳಿದ್ದಾನೆ ಈ ಮುಂದಿನ ದೂರವಾಣಿ ಸಂಖ್ಯೆ ನೀಡಿದ್ದಾನೆ  7705837732 ಆದರೆ ಮೊಬೈಲ್ ಸಂಖ್ಯೆಗು ಪ್ರಕರಣಕ್ಕು ಎಷ್ಟರ ಹೊಂದಾಣಿಕೆ ಇದೆ ಎಂದು ತನಿಖಾಧಿಕಾರಿಗಳು ತಿಳಿಸಬೇಕಾಗಿದೆ.

ಇಂತಹ ಹಲವಾರು ಘಟನೆಗಳು ಜನಸಾಮಾನ್ಯರ ಮದ್ಯ  ನಡೆಯುತ್ತಿದ್ದವು ಇಂದು ಜಿಲ್ಲಾಧಿಕಾರಿಗಳಿಗೆ ಬಂದು ನಿಂತಿದೆ. ಈಗಾಗಲೇ ಸೈಬರ್ ಕ್ರೈಂ ನಲ್ಲಿ ದೂರುದಾಖಲು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ತಿಳಿಸಿದ್ದಾರೆ

ಇಂತಹ ಪ್ರಕರಣಗಳಿಂದ ಹಲವಾರು ಜನರು ವಂಚಿತರಾಗಿದ್ದು, ಇನ್ನಾದರು ಇದಕ್ಕೆ ಮುಕ್ತಿ ಸಿಗಲಿ ಇಲ್ಲದಿದ್ದರೆ ಸರಕಾರದ ಖಾತೆಯೇ ಹ್ಯಾಕ್ ಮಾಡುತ್ತಾರೆ ಎಂದು ಮಾತನಾಡುವುದು ಸಾಮಾನ್ಯವಾಗಿದೆ.

vegadhut@gmail.com.

Leave a comment