Friday, 23 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಜಿಲ್ಲಾ ಯುವ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

ಸಿಂದಗಿ: ಮತಕ್ಷೇತ್ರದ ಚಟ್ಟರಕಿ ಗ್ರಾಮದ ಯುವ ಕಾಂಗ್ರೆಸ್  ಮುಖಂಡ ಬಸವಂತ್ರಾಯಗೌಡ ಬಸಲಿಂಗಪ್ಪಗೌಡ ಚಟ್ಟರಕಿ (ಪ್ರಶಾಂತಗೌಡ ಚಟ್ಟರಕಿ) ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಿದ್ದಪ್ಪ ಎಸ್ ಛಾಯಾಗೋಳ ನೇಮಕ ಮಾಡಿ ಆದೇಶ ಪತ್ರ ನೀಡಿದ್ದಾರೆ. ರಾಜ್ಯ ಅಧ್ಯಕ್ಷರಾದ…

ಸಿಂದಗಿ: ಮತಕ್ಷೇತ್ರದ ಚಟ್ಟರಕಿ ಗ್ರಾಮದ ಯುವ ಕಾಂಗ್ರೆಸ್  ಮುಖಂಡ ಬಸವಂತ್ರಾಯಗೌಡ ಬಸಲಿಂಗಪ್ಪಗೌಡ ಚಟ್ಟರಕಿ (ಪ್ರಶಾಂತಗೌಡ ಚಟ್ಟರಕಿ) ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಿದ್ದಪ್ಪ ಎಸ್ ಛಾಯಾಗೋಳ ನೇಮಕ ಮಾಡಿ ಆದೇಶ ಪತ್ರ ನೀಡಿದ್ದಾರೆ.

ರಾಜ್ಯ ಅಧ್ಯಕ್ಷರಾದ ಮಹ್ಮದ್ ನಲಪಾಡ ರವರ ಆದೇಶ ಮತ್ತು ಸಿಂದಗಿ ಮತಕ್ಷೇತ್ರದ ಶಾಸಕರಾದ ಅಶೋಕ ಮನಗೂಳಿ ಶಿಪ್ಪಾರಸಿನ ಮೇಲೆ ನೇಮಕ ಮಾಡಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

vegadhut@gmail.com.

Leave a comment