Saturday, 24 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಜೀವನದಲ್ಲಿ ಸರಳತೆ ಅಳವಡಿಸಿಕೊಳ್ಳಿ ; ರಮೇಶ ಭೂಸನೂರ

ದೇವಣಗಾಂವ: ಜೀವನದಲ್ಲಿ ಸರಳತೆ ಅಳವಡಿಸಿಕೊಂಡು ಸಜ್ಜನರಾಗಿ ಬಾಳಲು ಪುರಾಣ, ಪುಣ್ಯಕಥೆಗಳು ಸಹಕಾರಿಯಾಗಿವೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು. ಗ್ರಾಮದ ಮಹಾಲಕ್ಷಿö್ಮ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ದೇವಿ ಪುರಾಣ ಮಂಗಲೊತ್ಸವದಲ್ಲಿ ಮಾತನಾಡುತ್ತಿದ್ದರು ಪುರಾಣಗಳು, ವೇದಗಳು, ಮಹಾಕಾವ್ಯಗಳು ನಮ್ಮ ದೇಶದ ಸಂಸ್ಕೃತಿಯನ್ನು ಹೆಚ್ಚಿಸಿವೆ.…

ದೇವಣಗಾಂವ: ಜೀವನದಲ್ಲಿ ಸರಳತೆ ಅಳವಡಿಸಿಕೊಂಡು ಸಜ್ಜನರಾಗಿ ಬಾಳಲು ಪುರಾಣ, ಪುಣ್ಯಕಥೆಗಳು ಸಹಕಾರಿಯಾಗಿವೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.
ಗ್ರಾಮದ ಮಹಾಲಕ್ಷಿö್ಮ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ದೇವಿ ಪುರಾಣ ಮಂಗಲೊತ್ಸವದಲ್ಲಿ ಮಾತನಾಡುತ್ತಿದ್ದರು ಪುರಾಣಗಳು, ವೇದಗಳು, ಮಹಾಕಾವ್ಯಗಳು ನಮ್ಮ ದೇಶದ ಸಂಸ್ಕೃತಿಯನ್ನು ಹೆಚ್ಚಿಸಿವೆ. ಮನುಷ್ಯನಿಗೆ ಉತ್ತಮ ಸಂಸ್ಕಾರ, ಜೀವನದಲ್ಲಿ ಮಾನವೀಯ ಮೌಲ್ಯಗಳ ಗುಣಗಳನ್ನು ಹೆಚ್ಚಿಸುವಲ್ಲಿ ಇಂಥ ಧಾರ್ಮಿಕ ಆಚರಣೆಗಳ ಉಳಿಸಿ ಬೆಳೆಸುವ ಕಾರ್ಯ ನಡೆಯಬೇಕು, ಯುವಕರು ಪಾಶ್ಚಿಮಾತ್ಯ ಸಂಸ್ಕೃತಿಯನ್ನು ತಿರಸ್ಕರಿಸಿ ನಮ್ಮದೇಶದ ಸಂಸ್ಕೃತಿ ಹೆಚ್ಚಿಸುವ ಕೆಲಸ ಮಾಡಬೇಕು ಎಂದರು.
ಪುರಾಣಿಕರಾದ ಶಿವಲಿಂಗಯ್ಯ ಶಾಸ್ತಿçಗಳು ಗರೂರ(ಬಿ), ಗವಾಯಿಗಳಾದ ಶಿವರುದ್ರಯ್ಯ ಗೌಡಗಾಂವ, ತಬಲಾವಾದಕ ಶಾಂತಕುಮಾರ ಜೇರಟಗಿ, ಶಿವಯ್ಯ ಹಿರೇಮಠ, ಶಿವಲಿಂಗ ಬಗಲಿ, ಅಣವೀರ ಸುತಾರ, ಚನ್ನಪ್ಪ ಗಂಗನಳ್ಳಿ, ಲಕ್ಷ್ಮೀಪುತ್ರ ಬಗಲಿ ಹಾಗೂ ಗ್ರಾಮಸ್ಥರು ಇದ್ದರು

 

vegadhut@gmail.com.

Leave a comment