Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಟೆಂಪೋ ಪಲ್ಟಿ ಮೂವತ್ತಕ್ಕು ಹೇಚ್ಚು ಜನರಿಗೆ ಗಾಯ

ಸಿಂದಗಿ: ತಾಲೂಕಿನ ಹಿಕ್ಕಣಗುತ್ತಿ ಗ್ರಾಮಸ್ಥರು ದೇವರ ಕಾರ್ಯಕೆಂದು ಗೋಲಗೇರಿ ತೇರಳುತ್ತಿರುವ ಸಂದರ್ಭದಲ್ಲಿ ವಾಹನ ಚಾಲಕನ ನಿರ್ಲಕ್ಷತನದಿಂದ ಮನ್ನಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ತಾಲೂಕಿನ ಮನ್ನಾಪುರ ಗ್ರಾಮದ ಬಳಿ ಟೆಂಪೂ ಟ್ರ್ಯಾಕ್ಸ್ ಪಲ್ಟಿಯಾಗಿ 30ಕ್ಕೂ ಅಧಿಕ ಜನರಿಗೆ ಸಣ್ಣ ಪುಟ್ಟ…

ಸಿಂದಗಿ: ತಾಲೂಕಿನ ಹಿಕ್ಕಣಗುತ್ತಿ ಗ್ರಾಮಸ್ಥರು ದೇವರ ಕಾರ್ಯಕೆಂದು ಗೋಲಗೇರಿ ತೇರಳುತ್ತಿರುವ ಸಂದರ್ಭದಲ್ಲಿ ವಾಹನ ಚಾಲಕನ ನಿರ್ಲಕ್ಷತನದಿಂದ ಮನ್ನಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ.

ತಾಲೂಕಿನ ಮನ್ನಾಪುರ ಗ್ರಾಮದ ಬಳಿ ಟೆಂಪೂ ಟ್ರ್ಯಾಕ್ಸ್ ಪಲ್ಟಿಯಾಗಿ 30ಕ್ಕೂ ಅಧಿಕ ಜನರಿಗೆ ಸಣ್ಣ ಪುಟ್ಟ ಗಳಾಗಳಾಗಿವೆ. ಅದರಲ್ಲಿ 3ಜನ ಪರಿಸ್ಥಿತಿ ಚಿಂತಾಜನಕವಾಗಿದೆ.

ಸಾರ್ವಜನಿಕ  ಆಸ್ಪತ್ರೆಗೆ ಬೇಟಿ ನೀಡಿದ ಶಾಸಕ ಅಶೋಕ ಮನಗೂಳಿ ಮೂವತ್ತು ಜನರಿಗೆ ಗಾಯಗಳಾಗಿವೆ ಜಿಲ್ಲಾ ವೈದ್ಯಾಧಿಕಾರಿಗಳೊಡನೆ ಮಾತನಾಡಿ ಜಿಲ್ಲಾ ಆಸ್ಪತ್ರೆಯಲ್ಲಿ ಹೇಚಿನ ಚಿಕೀತ್ಸೆ ನೀಡಲು ತಯಾರಿಗೆ ಮಾತನಾಡಿದ್ದೇನೆ ಯಾವುದೇ ಪ್ರಾಣಾಪಾಯ ವಾಗಿಲ್ಲ ಎಂದು ತಿಳಿಸಿದರು. 

ಮಾಜಿ ಶಾಸಕ ರಮೇಶ ಭೂಸನೂರ ಸೇರಿದಂತೆ ಹಲವು  ಗಣ್ಯರು ಆಸ್ಪತ್ರೆಗೆ ಬೇಟಿ  ನೀಡಿ ಕುಟುಂಬದವರಿಗೆ ಸಂತೈಸಿದರು.

vegadhut@gmail.com.

Leave a comment