Friday, 23 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
State

ತೀರ್ವ ಹೃದಯಘಾತದಿಂದ ಸಚಿವ ಉಮೇಶ ಕತ್ತಿ ವಿಧಿವಶ

    ಸಚಿವ ಸಂಪುಟದ ಹಿರಿಯ ಸಚಿವ ಅಖಂಡ  ಕರ್ನಾಟಕದ ಮುಖ್ಯಮಂತ್ರಿ ಯಾಗಬೇಕು ಎಂಬ ಆಶಾವಾದಿ ವಿಜಯಪುರ ಜಿಲ್ಲೆಯ  ಉಸ್ತುವಾರಿ ರಾಜ್ಯದ  ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವರು ಆದ ಉಮೇಶ ಕತ್ತಿ ಯವರು ತೀರ್ವ ಹೃದಯಘಾತದಿಂದ ಮೃತ್ತಪಟ್ಟಿದ್ದಾರೆ. ಡಾಲರ್ಸ್…

 

 

ಸಚಿವ ಸಂಪುಟದ ಹಿರಿಯ ಸಚಿವ ಅಖಂಡ  ಕರ್ನಾಟಕದ ಮುಖ್ಯಮಂತ್ರಿ ಯಾಗಬೇಕು ಎಂಬ ಆಶಾವಾದಿ ವಿಜಯಪುರ ಜಿಲ್ಲೆಯ  ಉಸ್ತುವಾರಿ ರಾಜ್ಯದ  ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವರು ಆದ ಉಮೇಶ ಕತ್ತಿ ಯವರು ತೀರ್ವ ಹೃದಯಘಾತದಿಂದ ಮೃತ್ತಪಟ್ಟಿದ್ದಾರೆ.

ಡಾಲರ್ಸ್ ಕಾಲೋನಿಯ ಅವರ ನಿವಾಸದ ಬಾತ ರೂಮ್  ನಲ್ಲಿ  ರಾತ್ರಿ  9:30 ರ ಸುಮಾರಿಗೆ ಎದೆ ನೋವು ಕಾಣಿಸಿಕೊಂಡು  ಕುಸಿದು ಬಿದ್ದಿದ್ದು,  ಕುಟುಂಬಸ್ಥರು  ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ದಾಖಲು ಮಾಡಿದರು ಸಹಿತ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯ ತುರ್ತು ಘಟಕದಲ್ಲಿ ಕೊನೆ ಉಸಿರೆಳದ್ದಿದ್ದಾರೆ.

vegadhut@gmail.com.

Leave a comment