Sunday, 25 October 2026 — ವೇಗದೂತ
BREAKING NEWS
News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.
News

ತಳವಾರ – ಪರಿವಾರ ಸಮುದಾಯ ಅಧಿಕೃತವಾಗಿ ಎಸ್.ಟಿ ಗೆ ಸೇರ್ಪಡೆ ; ರಮೇಶ ಭೂಸನೂರ

ಸಿಂದಗಿ : ನಗರದ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಶಾಸಕ ರಮೇಶ ಭೂಸನೂರ ಮಾತನಾಡಿದರು. ಸಿಂದಗಿ ಕ್ಷೇತ್ರದ ಉಪಚುನಾವಣೆಯಲ್ಲಿ   ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ನೀಡಿರುವ ತಳವಾರ-ಪರಿವಾರ ಸಮುದಾಯವನ್ನು ಎಸ್.ಟಿ. ಸೇರ್ಪಡೆ ಮಾಡಲಾಗುವುದು ಎಂಬ ಭರವಸೆ ನೀಡಿದಂತೆ  ಇಂದು ನುಡಿದಂತೆ  ನಡೆದು ಸರಕಾರ ಹಾಗೂ…

ಸಿಂದಗಿ : ನಗರದ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಶಾಸಕ ರಮೇಶ ಭೂಸನೂರ ಮಾತನಾಡಿದರು.

ಸಿಂದಗಿ ಕ್ಷೇತ್ರದ ಉಪಚುನಾವಣೆಯಲ್ಲಿ   ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ನೀಡಿರುವ ತಳವಾರ-ಪರಿವಾರ ಸಮುದಾಯವನ್ನು ಎಸ್.ಟಿ. ಸೇರ್ಪಡೆ ಮಾಡಲಾಗುವುದು ಎಂಬ ಭರವಸೆ ನೀಡಿದಂತೆ  ಇಂದು ನುಡಿದಂತೆ  ನಡೆದು ಸರಕಾರ ಹಾಗೂ ಸಚಿವ ಸಂಪುಟದ ಎಲ್ಲ ಸದಸ್ಯರು ದೀಪಾವಳಿ ಉಡುಗರೆ ನೀಡಿದ್ದಾರೆ .  ಹಲವು ದಿನಗಳಿಂದ ತಾಂತ್ರಿಕ ಸಮಸ್ಯೆಗಳಿಂದ ಕಾನೂನು ಬದ್ದವಾಗಿ ಮಾಡಲು ಸ್ವಲ್ಪದಿನಗಳು    ತೆಗೆದುಕೊಂಡಿದೆ. 2018 ರ ಚುನಾವಣೆ ಸಂರ್ಧಭದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ತಿದ್ದುಪಡಿ ಮಾಡುತ್ತಾರೆ ಸಂವಿಧಾನ ಬದಲಿಸುತ್ತರೆ ಎಂದು ಜನ ಸಾಮಾನ್ಯರಲ್ಲಿ ಅಪಪ್ರಚಾರಿಸುತ್ತಿದ್ದರು 15 ಪ್ರತಿಶತ ಇರುವ ಎಸ್.ಸಿ. ಸಮುದಾಯವನ್ನು 17 ಪ್ರತಿಶತಕ್ಕೆ ಹಾಗೂ 3.5 ಇರುವ ಎಸ್.ಟಿ ಸಮುದಾಯವನ್ನು 7 ಪ್ರತಿಶತಕ್ಕೆ ನೀಡಿ ಸಮುದಾಯಗಳಿಗೆ  ನೀಡಲು ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರಬೇಕಾಯಿತು.

ಇಂದು ಸರ್ಕಾರದ ಅಧೀನ ಕಾರ್ಯದರ್ಶಿ -1 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ  ವಿ.ಅಕ್ಕಮಹಾದೇವಿ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ದಿನಾಂಕ 29 ಅಕ್ಟೋಬರ 2022 ರಂದು  ಹಲವು ದಿನಗಳಿಂದ ಕಾನೂನು ಇಕ್ಕಟಿಗೆ ಸಿಲುಕಿದ   ತಳವಾರ – ಪರಿವಾರ ಸಮುದಾಯವನ್ನು ಪ್ರವರ್ಗ-1 ರಿಂದ ತೆಗೆದುಹಾಕಿ ಅವರಿಗೆ ಕಾನೂನು ಬದ್ದವಾಗಿ ಎಸ್.ಟಿ ಪ್ರಮಾಣಪತ್ರ ಸಿಗುವಂತೆ ಮಾಡಿದ್ದಾರೆ ಇದು ಸಂತೋಷದ ವಿಷಯ ಎಂದರು.

ಸಿಂದಗಿಯಲ್ಲಿ ನೀಡಿರುವ ಭರವಸೆ ನೀಡಿದ ಬಸವರಾಜ ಬೋಮ್ಮಯಿ ಅವರನ್ನು ಸಿಂದಗಿ ನಗರಕ್ಕೆ ಕರೆಸಿ ಬೃಹತ್ತ ಸಮಾವೇಶಮಾಡಿ ಎಸ್.ಟಿ. ಪ್ರಮಾಣಪತ್ರ ನೀಡುತ್ತೆವೆ ಸಮಾಜ  ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ  ಸಂಪುಟದ ಗೋವಿಂದ ಕಾರಜೋಳ, ವಿ.ಸೋಮಣ್ಣ, ಸಿ.ಸಿ.ಪಾಟೀಲ, ಶಶೀಕಲಾ ಜೋಲ್ಲೆ, ಹಾಗೂ ಚುನಾವಣೆ ಉಸ್ತುವಾರಿ ಹೊತ್ತ ಲಕ್ಷ್ಮಣ ಸವದಿ ಅವರಿಗೆ ರಾಜ್ಯದ ಜನತೆಯ ಪರವಾಗಿ ಧನ್ಯವಾದಗಳು ಸಲ್ಲಿಸುತ್ತೆನೆ. ಪತ್ರಿಕಾಗೋಷ್ಠಿಯಲ್ಲಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ ತಳವಾರ ಸಮುದಾಯದ ತಮ್ಮಣ್ಣ ಸುಣಗಾರ, ಪೀರು ಕೇರೂರ (ಯರಗಲ್ಲ), ಬಿಜೆಪಿ ಮುಖಂಡರಾದ ಸಂತೋಷ ಪಾಟೀಲ ಡಂಬಳ, ಸಿದ್ದು ಬುಳ್ಳಾ, ರವಿಕಾಂತ ನಾಯ್ಕೋಡಿ, ಅಶೋಕ   ಸುಲ್ಪಿ, ಸಂತೋಷ ಮಣಗಿರಿ ಉಪಸ್ಥಿತರಿದ್ದರು.

 

vegadhut@gmail.com.

Leave a comment