Friday, 23 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ನಗರದ ಮಾರುಕಟ್ಟೆಯಲ್ಲಿ ಗುಂಡು ಹಾರಿಸಿದ ಖದೀಮರು

ಸಿಂದಗಿ : ಪಟ್ಟಣದ ಊರನ ಹಿರೇಮಠದ ಹತ್ತಿರವಿರುವ ಚಾಮುಂಡೇಶ್ವರಿ ಜ್ಯುವೆಲ್ಲರ್ಸ್ ಅಂಗಡಿಯ ಬಳಿ ಇಂದು ಸಂಜೆ ೭ಗಂಟೆಯ ವೇಳೆಗೆ ನಂಬರ್ ಪ್ಲೇಟ್ ಇಲ್ಲದ ಎರಡು ಬೈಕ್ ಮೇಲೆ ಬಂದ 5 ಜನ ದುಷ್ಕರ್ಮಿಗಳಲ್ಲಿ ಓರ್ವ ಗಾಳಿಯಲ್ಲಿ ಗುಂಡು ಹಾರಿಸಿ ಭಯದ ವಾತಾವರಣ…

ಸಿಂದಗಿ : ಪಟ್ಟಣದ ಊರನ ಹಿರೇಮಠದ ಹತ್ತಿರವಿರುವ ಚಾಮುಂಡೇಶ್ವರಿ ಜ್ಯುವೆಲ್ಲರ್ಸ್ ಅಂಗಡಿಯ ಬಳಿ ಇಂದು ಸಂಜೆ ೭ಗಂಟೆಯ ವೇಳೆಗೆ ನಂಬರ್ ಪ್ಲೇಟ್ ಇಲ್ಲದ ಎರಡು ಬೈಕ್ ಮೇಲೆ ಬಂದ 5 ಜನ ದುಷ್ಕರ್ಮಿಗಳಲ್ಲಿ ಓರ್ವ ಗಾಳಿಯಲ್ಲಿ ಗುಂಡು ಹಾರಿಸಿ ಭಯದ ವಾತಾವರಣ ಸೃಷ್ಟಿಸಿದ ಘಟನೆ ನಡೆದಿದೆ.

ಅಂಗಡಿಯ ಮುಂದೆ ಗಾಳಿಯಲ್ಲಿ ಗುಂಡು ಹಾರಿಸಿದ ಕೂಡಲೇ ಅಲ್ಲಿನ ಜನ ಜಾಮಾಯಿಸಿ ಅವರನ್ನು ಹಿಡಿಯಲು ಹೋದಾಗ ದುಷ್ಕರ್ಮಿಗಳು ತಮ್ಮ ಬ್ಯಾಗಿನಲ್ಲಿ ಇದ್ದ ಮಚ್ಚನ್ನು ತೋರಿಸಿ ತಪ್ಪಿಸಿಕೊಳ್ಳಲು ಪ್ರಯತ್ನ ಪಟ್ಟಿದ್ದಾರೆ. ಇಷ್ಟಾದರೂ ಬಿಡದ ಸ್ಥಳೀಯರು ಐದು ಜನರಲ್ಲಿ ಇಬ್ಬರು ವ್ಯಕ್ತಿಗಳನ್ನು ಮೋರಟಗಿ ನಾಕಾದ ಸೇದು ಬಾವಿಯ ಬಳಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಇಬ್ಬರು ವ್ಯಕ್ತಿಗಳ ಸಹಿತ 1  ನಾಡ ಬಂದೂಕು , 2 ಮಚ್ಚು 2 ಜೀವಂತ ಗುಂಡು, 2ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ. ಸೆರೆ ಸಿಕ್ಕವರು ಮಹಾರಾಷ್ಟ್ರ ಮೂಲದವರು ಎಂಬ ಶಂಕೆ ಮೂಡಿಬಂದಿದೆ ಪೊಲೀಸರ ತನಿಖೆ ನಡೆಸುತ್ತಿದ್ದಾರೆ.

vegadhut@gmail.com.

Leave a comment