Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ನಿಧನ ವಾರ್ತೆ

 ಸಿಂದಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲಾ ಸಂಚಾಲಕ ಆಯುಷ್ಮಾನ ವೈ ಸಿ ಮಯೂರ ಅವರ ತಾಯಿ ಶ್ರೀಮತಿ ಗುರುಪಾದವ್ವ ಚಂದಪ್ಪ ಮಯೂರ (ದೊಡಮನಿ)75 ಇವರು ದಿನಾಂಕ 17 ಶುಕ್ರವಾರ ಮಧ್ಯಾಹ್ನ ಒಂದು ಗಂಟೆಗೆ ವಯೋಸಹಜವಾಗಿ ಮೃತಪಟ್ಟಿದ್ದು ಮೃತರಿಗೆ…


 ಸಿಂದಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲಾ ಸಂಚಾಲಕ ಆಯುಷ್ಮಾನ ವೈ ಸಿ ಮಯೂರ ಅವರ ತಾಯಿ ಶ್ರೀಮತಿ ಗುರುಪಾದವ್ವ ಚಂದಪ್ಪ ಮಯೂರ (ದೊಡಮನಿ)75 ಇವರು ದಿನಾಂಕ 17 ಶುಕ್ರವಾರ ಮಧ್ಯಾಹ್ನ ಒಂದು ಗಂಟೆಗೆ ವಯೋಸಹಜವಾಗಿ ಮೃತಪಟ್ಟಿದ್ದು ಮೃತರಿಗೆ ಮೂರು ಜನ ಗಂಡುಮಕ್ಕಳು ಓರ್ವ ಹೆಣ್ಣು ಮಗಳು ಹಾಗೂ ಅಪಾರ ಬಂಧು ಬಳಗ ಬಿಟ್ಟು ಅಗಲಿದ್ದಾರೆ ಮೃತರ ಅಂತ್ಯಕ್ರಿಯೆ ಶನಿವಾರ ದಿನಾಂಕ 18 ರಂದು ಮಧ್ಯಾಹ್ನ ಮೂರು ಗಂಟೆಗೆ ಸ್ವಗ್ರಾಮ ಬಬಲೇಶ್ವರ ಸ್ವತೋಟದಲ್ಲಿ ನೆರವೇರುತ್ತದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.

vegadhut@gmail.com.

Leave a comment