Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ನಿರಂತರ ಮಳೆಗೆ ಕುಸಿದುಬಿದ್ದ ಮೇಲ್ಛಾವಣಿ ಕುಟುಂಬ ಬೀದಿಗೆ

ಕುಸಿದ  ಮೇಲ್ಛಾವಣಿಯಿಂದ  ಕುಟುಂಬ  ಕಂಗಾಲು ಆಶ್ರಯಕ್ಕಾಗಿ  ಪರದಾಡುತ್ತಿರುವ  ಕುಟುಂಬದ ಸದಸ್ಯರು ನೇರವಾಗುವವರಾರು  ಸಿಂದಗಿ : ಕಳೆದ ಒಂದು ವಾರದಿಂದ ಪಟ್ಟಣ ಮತ್ತು ಸುತ್ತಮುತ್ತ ಬಿಟ್ಟು ಬಿಡದೆ ಬರುತ್ತಿರುವ ಮಳೆ ಗುರುವಾರವೂ ಮುಂದುವರಿದಿದೆ. ಮಳೆಯ ಜೊತೆಯಲ್ಲಿ ಥಂಡಿ ಗಾಳಿ ಕೂಡ ಬೀಸುತ್ತಿದೆ. ತಾಲೂಕಿನ…

ಕುಸಿದ  ಮೇಲ್ಛಾವಣಿಯಿಂದ  ಕುಟುಂಬ  ಕಂಗಾಲು ಆಶ್ರಯಕ್ಕಾಗಿ  ಪರದಾಡುತ್ತಿರುವ  ಕುಟುಂಬದ ಸದಸ್ಯರು ನೇರವಾಗುವವರಾರು 

ಸಿಂದಗಿ : ಕಳೆದ ಒಂದು ವಾರದಿಂದ ಪಟ್ಟಣ ಮತ್ತು ಸುತ್ತಮುತ್ತ ಬಿಟ್ಟು ಬಿಡದೆ ಬರುತ್ತಿರುವ ಮಳೆ ಗುರುವಾರವೂ ಮುಂದುವರಿದಿದೆ. ಮಳೆಯ ಜೊತೆಯಲ್ಲಿ ಥಂಡಿ ಗಾಳಿ ಕೂಡ ಬೀಸುತ್ತಿದೆ. ತಾಲೂಕಿನ ಮದರಿ ಗ್ರಾಮದ ಸಿದ್ದಪ್ಪ ಗುರಪ್ಪ ಸುತಾರ ಅವರ ಮನೆಯ ಮೇಲಿನ ಗೋಡೆ ಮಳೆಯಿಂದಾಗಿ ಬಿದ್ದುಹೋಗಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

    ಸಿದ್ದಪ್ಪ ಸುತಾರ ಅವರ ಮನೆಯಲ್ಲಿ ಒಟ್ಟು  ಆರು ಜನರು ವಾಸವಾಗಿದ್ದಾರೆ. ಮಂಗಳವಾರ ಮಧ್ಯರಾತ್ರಿಯಲ್ಲಿ ಘಟನೆ ನಡೆದಿದ್ದು, ಅವರು ಮನೆಯ ಹೊರ ಭಾಗದಲ್ಲಿರುವ ಜಾಗದಲ್ಲಿ ಮಲಗಿದ್ದರಿಂದ ಯಾವುದೇ ಅಪಾಯವಾಗಿಲ್ಲ.

  ಇದರಿಂದ ಮಳೆಯ ನೀರೆಲ್ಲ ಒಂದೇ ಕಡೆ ನಿಲ್ಲುವುದರಿಂದ ಮನೆಯ ಗೋಡೆ ನೀರಿನಿಂದಾಗಿ ಕುಸಿಯಲು ಕಾರಣವಾಗಿದೆ. ಈ ಸಂಬಂಧ ಸಿದ್ದಪ್ಪ ಅವರ ಮಗ ಸದಾನಂದ ಅವರು ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಮತ್ತು ಅಧ್ಯಕ್ಷರಿಗೆ ಮಾಹಿತಿ ನೀಡಿದ್ದು, ಸರಕಾರದ ವತಿಯಿಂದ ಸೂಕ್ತ ಪರಿಹಾರ ಕೊಡಿಸುವಂತೆ ಅಧಿಕಾರಗಳಿಗೆ ಮತ್ತು ಶಾಸಕರಿಗೆ ಮನವಿ ಮಾಡಿದ್ದಾರೆ.

vegadhut@gmail.com.

Leave a comment