Monday, 26 October 2026 — ವೇಗದೂತ
BREAKING NEWS
News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.
Uncategorized

ನಾಳೆ ಕಾಂಗ್ರೇಸ್ ಅಲ್ಪಸಂಖ್ಯಾತರ ವಿಶೇಷ ಸಭೆ

ಸಿಂದಗಿ:  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪ ಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರಾದ  ಕೆ.ಅಬ್ದುಲ್ ಜಬ್ಬರ್ ಹಾಗೂ ಎಐಸಿಸಿ ವೀಕ್ಷಕರಾದ ಶ್ರೀಮತಿ ಜಿನಲ್ ಗಾಲಾ ರವರು ಪಕ್ಷ ಸಂಘಟನೆ ಗೋಸ್ಕರ ಸಿಂದಗಿ ನಗರಕ್ಕೆ ಆಗಮಿಸಲಿದ್ದು ಕಾರಣ ಸಮಸ್ತ ಸಿಂದಗಿ ಮತಕ್ಷೇತ್ರದ ಪಕ್ಷದ ಮುಖಂಡರು…

ಸಿಂದಗಿ:  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪ ಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರಾದ  ಕೆ.ಅಬ್ದುಲ್ ಜಬ್ಬರ್ ಹಾಗೂ ಎಐಸಿಸಿ ವೀಕ್ಷಕರಾದ ಶ್ರೀಮತಿ ಜಿನಲ್ ಗಾಲಾ ರವರು ಪಕ್ಷ ಸಂಘಟನೆ ಗೋಸ್ಕರ ಸಿಂದಗಿ ನಗರಕ್ಕೆ ಆಗಮಿಸಲಿದ್ದು ಕಾರಣ ಸಮಸ್ತ ಸಿಂದಗಿ ಮತಕ್ಷೇತ್ರದ ಪಕ್ಷದ ಮುಖಂಡರು ಕಾರ್ಯಕರ್ತರು ಪದಾಧಿಕಾರಿಗಳು ನಾಳೆ ದಿನಾಂಕ 6-3-2023ರಂದು ಸಿಂದಗಿ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವೀಗೊಳಿಸಬೇಕಾಗಿ ಕಾಂಗ್ರೇಸ್ ಮುಖಂಡ ಅಶೋಕ ಮನಗೂಳಿ  ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

vegadhut@gmail.com.

Leave a comment