Saturday, 24 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ನವೆಂಬರ್ 7ರಂದು ವಿಧ್ಯಾರ್ಥಿದಿನವನ್ನಾಗಿ ಆಚರಿಸಿ ; ಬಾಲಕೃಷ್ಣ ಛಲವಾದಿ

ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರಥಮ ಬಾರಿಗೆ‌ ಶಾಲೆಗೆ ಹೋದ ದಿನವನ್ನು ವಿಧ್ಯಾರ್ಥಿಗಳಿಗೆ ಪ್ರೇರಣಾದಾಯಕವಾಗಲಿ ಎಂದು ದಲಿತ ಸೇನೆಯ ತಾಲೂಕಾಧ್ಯಕ್ಷ  ಬಾಲಕೃಷ್ಣ ಛಲವಾದಿ ಹೇಳಿದರು. ಸಿಂದಗಿ: ಪಟ್ಟಣದ ತಾಲೂಕು ಆಡಳಿತ ಸೌಧ ಕಾರ್ಯಾಲಯದಲ್ಲಿ  ದಲಿತ ಸೇನೆಯ ಕಾರ್ಯಕರ್ತರು ತಾಲೂಕಾ  ದಂಡಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ…

ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರಥಮ ಬಾರಿಗೆ‌ ಶಾಲೆಗೆ ಹೋದ ದಿನವನ್ನು ವಿಧ್ಯಾರ್ಥಿಗಳಿಗೆ ಪ್ರೇರಣಾದಾಯಕವಾಗಲಿ ಎಂದು ದಲಿತ ಸೇನೆಯ ತಾಲೂಕಾಧ್ಯಕ್ಷ  ಬಾಲಕೃಷ್ಣ ಛಲವಾದಿ ಹೇಳಿದರು.

ಸಿಂದಗಿ: ಪಟ್ಟಣದ ತಾಲೂಕು ಆಡಳಿತ ಸೌಧ ಕಾರ್ಯಾಲಯದಲ್ಲಿ  ದಲಿತ ಸೇನೆಯ ಕಾರ್ಯಕರ್ತರು ತಾಲೂಕಾ  ದಂಡಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು ಬಾಬಾಸಾಹೇಬರು 1900 ನವೆಂಬರ್ 7ರಂದು ಪ್ರಥಮ ಬಾರಿಗೆ ಮಹಾರಾಷ್ಟ್ರದ ಸಿತಾರ್ ಜಿಲ್ಲೆಯ ಪ್ರಧಾಬಸಿಂಗ್ ಪ್ರೌಡ ಶಾಲೆಗೆ ಸೇರಿದರು. 

ಸಾಮಾಜಿಕ ದೌರ್ಜನ್ಯ, ಅಸ್ಪೃಶ್ಯತೆ, ಅನಿಷ್ಠ ಪದ್ಧತಿಗಳನ್ನು ಬಾಲ್ಯದಲ್ಲಿ ಅನುಭವಿಸಿಕೊಂಡು ಬೆಳೆದ ಅವರು ಶಿಕ್ಷಣ ಪಡೆಯುವಲ್ಲಿ ಯಾರು ವಂಚಿತರಾಗಬಾರದೆಂದು ವಿಶೇಷವಾಗಿ  ಸಂವಿಧಾನದ ಕಲಂ  29 ಮತ್ತು 30 ರ ಮೂಲಕ ವಿದ್ಯಾರ್ಥಿಗಳಿಗೆ ಶಕ್ತಿಯಾಗಿದ್ದಾರೆ ಆದರಿಂದ ಈ ದಿನವನ್ನು ವಿದ್ಯಾರ್ಥಿ ದಿನವನ್ನಾಗಿ ಆಚರಿಸಲು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಿಗೆ  ವಿನಂತಿಸುವೆ ಎಂದರು. ದಂಡಾಧಿಕಾರಿಗಳ ಪರವಾಗಿ ಶಿರಸ್ತೇದಾರ ರೋಡಗಿ ಮನವಿ ಸ್ವೀಕರಿಸಿದರು. 

ಮೈಬೂಬ ಸಿಂದಗಿಕರ, ಖಾಜು ಹೊಸಮನಿ, ಸಂಜು ಕೂಟನೂರ, ದಸ್ತಗಿರಿ ಆಳಂದ ಸೇರಿದಂತೆ ದಲಿತ ಸೇನೆಯ ಕಾರ್ಯಕರ್ತರು ಉಪಸ್ಥಿತರಿದ್ದರು. 

vegadhut@gmail.com.

Leave a comment