Friday, 23 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಪತ್ರಿಕಾ ಭವನ ಕಾಮಗಾರಿಗೆ ಭೂಮಿಪೂಜೆ ನೇರವೆರಿಸಿದ ಶಾಸಕ ಭೂಸನೂರ

ಸಿಂದಗಿ: ಪತ್ರಕರ್ತರ ಬಹು ದಿನದ ಬೇಡಿಕೆಯಾಗಿದ್ದ ಪತ್ರಿಕಾ ಭವನಕ್ಕೆ ಎಸ್.ಎಫ್.ಸಿ ಅನುದಾನದಲ್ಲಿ 20 ಲಕ್ಷರೂ ಮಂಜೂರು ಮಾಡಲಾಗಿದೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು. ಬುಧವಾರದಂದು ಪಟ್ಟಣದ ಬಸ್ ನಿಲ್ದಾಣದ ಬಳಿ ನಿರ್ಮಾಣವಾಗುತ್ತಿರುವ ಪತ್ರಿಕಾ ಭವನದ ಭೂಮಿ ಪೂಜೆ ಮಾಡಿ ಮಾತನಾಡಿದ…

ಸಿಂದಗಿ: ಪತ್ರಕರ್ತರ ಬಹು ದಿನದ ಬೇಡಿಕೆಯಾಗಿದ್ದ ಪತ್ರಿಕಾ ಭವನಕ್ಕೆ ಎಸ್.ಎಫ್.ಸಿ ಅನುದಾನದಲ್ಲಿ 20 ಲಕ್ಷರೂ ಮಂಜೂರು ಮಾಡಲಾಗಿದೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.
ಬುಧವಾರದಂದು ಪಟ್ಟಣದ ಬಸ್ ನಿಲ್ದಾಣದ ಬಳಿ ನಿರ್ಮಾಣವಾಗುತ್ತಿರುವ ಪತ್ರಿಕಾ ಭವನದ ಭೂಮಿ ಪೂಜೆ ಮಾಡಿ ಮಾತನಾಡಿದ ಅವರು ಸುದ್ದಿ ಮಾಡುವ ವರಿದಗಾರಿರಿಗೆ ಒಂದು ನಿರ್ದಿಷ್ಟ ಸ್ಥಳದ ಅವಶ್ಯಕತೆಯಿತ್ತು ಆ ಬೇಡಿಕೆಯನ್ನು ಈ ದಿನ ಈಡೇರಿಸಿದ್ದೇವೆ ಮತ್ತು ಅತೀ ಶೀಘ್ರದಲ್ಲಿ ಈ ಪತ್ರಿಕಾ ಭವನ ಲೋಕಾರ್ಪಣೆಯಾಗಲಿದೆ ಎಂದು ಹೇಳಿದರು.

ಮಾತನಾಡಿದ ಪುರಸಭೆ ಅಧ್ಯಕ್ಷ ಹಣಮಂತ ಸುಣಗಾರ ಪತ್ರಿಕಾ ಭವನಕ್ಕೆ ಪುರಸಭೆ ವತಿಯಿಂದ ಕಾಂಪೌಂಡ್ ಕಟ್ಟಲು ೫ ಲಕ್ಷ ರೂ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಪ್ರೆಸ್ ಕ್ಲಬ್ ಅಧ್ಯಕ್ಷ ಶಾಂತೂ ಹಿರೇಮಠ, ಕಾ.ನಿ.ಪ ಸಂಘದ ಅಧ್ಯಕ್ಷ ಆನಂದ ಶಾಬಾದಿ, ಪುರಸಭೆ ಮುಖ್ಯಾಧಿಕಾರಿ ಮೋಹನ ಜಾಧವ ಪತ್ರಕರ್ತರಾದ ರವಿಚಂದ್ರ ಮಲ್ಲೇದ, ಸುದರ್ಶನ ಜಂಗಣ್ಣಿ, ಮಹಾಂತೇಶ ನೂಲಾನವರ, ಶಿವಾನಂದ ಆಲಮೇಲ, ಗುರುರಾಜ ಮಠ, ಗುಂಡು ಕುಲಕರ್ಣಿ, ರಮೇಶ ಪೂಜಾರ, ರಾಜೂ ಬೈರಿ, ಶಾಂತವೀರ ಹಿರೇಮಠ, ಭೋಜರಾಜ ದೇಸಾಯಿ, 15ನೇ ವಾರ್ಡಿನ ಸದಸ್ಯರ ಪ್ರತಿನಿಧಿ ಬಸವರಾಜ ಡೋಣುರ, ಗುತ್ತಿಗೆದಾರ ಶಂಕರ ಬಳ್ಳುಂಡಗಿ ಇದ್ದರು.

vegadhut@gmail.com.

Leave a comment