Sunday, 25 October 2026 — ವೇಗದೂತ
BREAKING NEWS
News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.
News

ಪರಂಪರೆಯನ್ನು ಉಳಿಸುವ ಜವಾಬ್ಧಾರಿ ಯುವಕರ ಮೇಲಿದೆ ; ಶಾಸಕ ಭೂಸನೂರ

  ದೇವಣಗಾಂವ; ಬಯಲಾಟಗಳನ್ನು ಇಂದು ಗ್ರಾಮೀಣ ಭಾಗದಲ್ಲಿ ಮಾತ್ರ ಕಾಣಲು ಸಾದ್ಯವಿದೆ ಅವುಗಳು ಅಲ್ಲಿಯ ಜನರ ಸಂಸ್ಕೃತಿಯ ಪ್ರತೀಕಗಳಾಗಿವೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು. ಅವರು ಇಲ್ಲಿನ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಶ್ರೀಮದ್ ಗುರುಲಿಂಗೇಶ್ವರ ಬಯಲಾಟ ಮಂಡಳಿಯವರು ಹಮ್ಮಿಕೊಂಡಿದ್ದ ಭೀಮ…

 

ದೇವಣಗಾಂವ; ಬಯಲಾಟಗಳನ್ನು ಇಂದು ಗ್ರಾಮೀಣ ಭಾಗದಲ್ಲಿ ಮಾತ್ರ ಕಾಣಲು ಸಾದ್ಯವಿದೆ ಅವುಗಳು ಅಲ್ಲಿಯ ಜನರ ಸಂಸ್ಕೃತಿಯ ಪ್ರತೀಕಗಳಾಗಿವೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.
ಅವರು ಇಲ್ಲಿನ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಶ್ರೀಮದ್ ಗುರುಲಿಂಗೇಶ್ವರ ಬಯಲಾಟ ಮಂಡಳಿಯವರು ಹಮ್ಮಿಕೊಂಡಿದ್ದ ಭೀಮ ವಿಲಾಸ ಎಂಬ ಬಯಲಾಟದ ನೇತೃತ್ವವಹಿಸಿ ಮಾತನಾಡುತ್ತಿದ್ದರು ಗ್ರಾಮೀಣ ಭಾಗದಲ್ಲಿ ಪ್ರತಿಯೊಂದು ಪ್ರದೇಶಗಳು ತನ್ನದೇ ಆದ ವೈಶಿಷ್ಟ್ಯ ಗಳನ್ನು ಹೊಂದಿವೆ ಅವುಗಳು ತಮ್ಮ ಪರಂಪರೆಯನ್ನು ಸಾರುತ್ತಿವೆ ಅವುಗಳನ್ನು ಉಳಿಸುವ ಜವಾಬ್ದಾರಿ ಯುವಕರ ಮೇಲಿದೆ ಎಂದರು.
ಬಿಜೆಪಿ ಮುಖಂಡ ಶ್ರೀಮಂತಗೌಡ ನಾಗೂರ ಬಯಲಾಟ ಉದ್ಘಾಟಿಸಿದರು, ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷ ಬಸವರಾಜ ಹೀರಾಪುರ ವಹಿಸಿದ್ದರು. ರಮೇಶ ಸೊಡ್ಡಿ, ಶಂಕರಲಿಂಗ ನಡುವಿನಕೇರಿ, ರಾಜು ಬಡದಾಳ, ವಿಠ್ಠಲ ಯರಗಲ್, ಪ್ರಭುಗೌಡ ಕಡ್ಲೇವಾಡ, ಸುರೇಶ ಗಂಗನಳ್ಳಿ, ಪ್ರಕಾಶ ಸಿಂಪಿ, ಸಿದ್ದಯ್ಯ ಮಠಪತಿ, ಸಿದ್ದು ಹೀರಾಪುರ, ಅನೀಲ ಸಿಂದಗಿ, ಮುನೀರಸಾಬ ಮುಜಾವರ, ಪುಂಡಲೀಕ ನಡುವಿನಕೇರಿ, ಸಂಗನಬಸು ಸುತಾರ, ಸಿದ್ದಾರ್ಥ ಮೇಲಿನಕೇರಿ, ರಮೇಶ ದೇವಣಗಾಂವ ಇದ್ದರು.
ದತ್ತಾತ್ರೆಯ ಸೊನ್ನ ನಿರೂಪಿಸಿದರು

vegadhut@gmail.com.

Leave a comment