Friday, 23 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
Uncategorized

ಫ್ರಾಡ್ ಗಳ ಮಾತು ಕೇಳಿ ಸುದ್ದಿ ಬಿತ್ತರಿಸಲಾಗುತ್ತಿದೆ ; ಡಿಕೆಶಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿಯವರೊಂದಿಗೆ ‌‌‌ಚರ್ಚಿಸಿ ಬಂದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೊದಲ ಪ್ರತಿಕ್ರಿಯೆ. ನಗುತ್ತಲೆ ಕಾರಿನಿಂದ ಇಳಿದು ಮಾಧ್ಯಮದವರೊಂದಿಗೆ ಎರಡೆ ಎರಡು ಮಾತುಗಳನ್ನಾಡಿದ ಡಿ.ಕೆ.ಶಿವಕುಮಾರ್ ಅವರು ಮಾದ್ಯಮಗಳು ಬಿತ್ತರಿಸುತ್ತಿದ ಸುದ್ದಿ ಮುಂದಿನ ಸಿ.ಎಂ…

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿಯವರೊಂದಿಗೆ ‌‌‌ಚರ್ಚಿಸಿ ಬಂದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೊದಲ ಪ್ರತಿಕ್ರಿಯೆ.

ನಗುತ್ತಲೆ ಕಾರಿನಿಂದ ಇಳಿದು ಮಾಧ್ಯಮದವರೊಂದಿಗೆ ಎರಡೆ ಎರಡು ಮಾತುಗಳನ್ನಾಡಿದ ಡಿ.ಕೆ.ಶಿವಕುಮಾರ್ ಅವರು ಮಾದ್ಯಮಗಳು ಬಿತ್ತರಿಸುತ್ತಿದ ಸುದ್ದಿ ಮುಂದಿನ ಸಿ.ಎಂ ಸಿದ್ದರಾಮಯ್ಯ ಎಂಬುವುದರ ವಿರುದ್ಧ ಅಸಮಾಧಾನ ಹೊರಹಾಕಿದಂತೆ ಗೋಚರಿಸಿತ್ತು.

ಮಾದ್ಯಮದವರು ತಮ್ಮ ಗೌರವ, ಘನತೆಯನ್ನು ಕಳೆದುಕೊಳ್ಳುತ್ತಿದ್ದಾರೆ, ನೀವು ಸತ್ಯ ಬರೆಯುತ್ತಿಲ್ಲ ಫ್ರಾಡ್ ಗಳು ಹೇಳಿದ ಸುಳ್ಳನ್ನು ಬರೆಯುತ್ತಿದ್ದಾರೆ ನಾನೇನು ಮಾತಾಡಲ್ಲ  ಎಲ್ಲಾ ಬೋಗಸ್ ಸುದ್ದಿಗಳು ಬಿತ್ತರಿಸಲಾಗುತ್ತಿದೆ ಎಂದು ಗುಡುಗಿದರು.

 

 

vegadhut@gmail.com.

Leave a comment