Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಬೀಗ ಹಾಕಿದ ಮನೆಗೆ ಕನ್ನ ಹಾಕಿದ ಖದೀಮರು

ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಪೊಲೀಸ್ ಡಾಗ್ ಸ್ಕ್ವಾಡ್  ಕಾರ್ಯಾಚರಣೆ. ಸಿಂದಗಿ : ಪಟ್ಟಣದ ಮನಗೂಳಿ ಲೇಔಟ್ ನಲ್ಲಿರುವ ಮಹೇಶ ಮಸಳಿ ಇವರ ಮನೆಗೆ ನುಗ್ಗಿದ ಖದೀಮರು ಒಟ್ಟು ಮೂವತ್ತು ಸಾವಿರ ನಗದು ಹಾಗೂ ಎಂಬತ್ತು ಗ್ರಾಂ ಚಿನ್ನ ದೋಚಿ…

ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಪೊಲೀಸ್ ಡಾಗ್ ಸ್ಕ್ವಾಡ್  ಕಾರ್ಯಾಚರಣೆ.

ಸಿಂದಗಿ : ಪಟ್ಟಣದ ಮನಗೂಳಿ ಲೇಔಟ್ ನಲ್ಲಿರುವ ಮಹೇಶ ಮಸಳಿ ಇವರ ಮನೆಗೆ ನುಗ್ಗಿದ ಖದೀಮರು ಒಟ್ಟು ಮೂವತ್ತು ಸಾವಿರ ನಗದು ಹಾಗೂ ಎಂಬತ್ತು ಗ್ರಾಂ ಚಿನ್ನ ದೋಚಿ ಪರಾರಿ ಆಗಿದ್ದಾರೆ.

ಮಹೇಶ್ ಮೂಲತಃ ಆಲಮೇಲ ಪಟ್ಟಣದವರಾಗಿದ್ದು ಗಾಲೀಬ ಸಾಬರ ಜಾತ್ರೆ ನಿಮಿತ್ತ ಮನೆಗೆ ಬೀಗ ಹಾಕಿ ಆಲಮೇಲಕ್ಕೆ ತೆರಳಿದಾಗ ಘಟನೆ ನಡೆದಿದೆ  ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.

ಪ್ರಕರಣ ದಾಖಲಾಗಿದೆ ಆದಷ್ಟು ಬೇಗ ಪ್ರಕರಣಕ್ಕೆ ಇತಿಶ್ರೀ ಹಾಡುತ್ತೇವೆ ಸ್ಥಳೀಯರ ಸಹಕಾರ ಅಗತ್ಯ – ಆರೀಫ್ ಮುಶಾಪುರಿ ಪಿ.ಎಸ್.ಐ ಸಿಂದಗಿ.

vegadhut@gmail.com.

Leave a comment