Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಬಿಜೆಪಿಯ ಶಕ್ತಿ ಕೇಂದ್ರದ ಸಭೆಗಳು ಗೆಲುವಿನ ರಣತಂತ್ರ ರೂಪಿಸುವಲ್ಲಿ ಪ್ರಮುಖರು

ಸಿಂದಗಿ ಬಿಜೆಪಿ ಮಂಡಲ ವತಿಯಿಂದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿಂದಗಿ ವಿಧಾನಸಭಾ ಮತಕ್ಷೇತ್ರದ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರ ಹಾಗೂ ಶಕ್ತಿ ಕೇಂದ್ರದ ಅಧ್ಯಕ್ಷರ ಮಹತ್ವದ ಸಭೆ ಜರುಗಿತು. ಸಿಂದಗಿ: ಸಭೆಯಲ್ಲಿ ವಿಜಯಪುರ ಲೋಕಸಭಾ ಚುನಾವಣೆಯ ಗೆಲುವಿಗೆ ಯಾವ ಯಾವ ಯೋಜನೆಗಳನ್ನು…

ಸಿಂದಗಿ ಬಿಜೆಪಿ ಮಂಡಲ ವತಿಯಿಂದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿಂದಗಿ ವಿಧಾನಸಭಾ ಮತಕ್ಷೇತ್ರದ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರ ಹಾಗೂ ಶಕ್ತಿ ಕೇಂದ್ರದ ಅಧ್ಯಕ್ಷರ ಮಹತ್ವದ ಸಭೆ ಜರುಗಿತು.

ಸಿಂದಗಿ: ಸಭೆಯಲ್ಲಿ ವಿಜಯಪುರ ಲೋಕಸಭಾ ಚುನಾವಣೆಯ ಗೆಲುವಿಗೆ ಯಾವ ಯಾವ ಯೋಜನೆಗಳನ್ನು ರೂಪಿಸಬೇಕು ಸಂಪೂರ್ಣ ಮಾಹಿತಿಯನ್ನು ಬೆಳಗಾವಿ ವಿಭಾಗದ ಸಂಘಟನೆ ಕಾರ್ಯದರ್ಶಿ  ಪ್ರಕಾಶ ಅಕ್ಕಲಕೋಟ ಮಾರ್ಗದರ್ಶನ ನೀಡಿದರು. 

ಮಾಜಿ ಶಾಸಕ  ರಮೇಶ ಭೂಸನೂರ ಮಾತನಾಡಿ ಸಿಂದಗಿ ವಿಧಾನಸಭಾ ಮತಕ್ಷೇತ್ರದಲ್ಲಿ ಬಿಜೆಪಿಗೆ ಅತೀ ಹೆಚ್ಚು ಮತ ಹಾಕಿಸಲು ಕಾರ್ಯಕರ್ತರು ಶ್ರಮಿಸಬೇಕಾಗಿದೆ ಎಂದು  ಹೇಳಿದರು.

ಸಿಂದಗಿ ಮಂಡಲದ ಅಧ್ಯಕ್ಷ  ಸಂತೋಷ್ ಪಾಟೀಲ ಡಂಬಳ ಮಾತನಾಡಿ ನಮ್ಮ ಕಾರ್ಯಕರ್ತರು ಪ್ರತಿ ಬೂತ್ ಮಟ್ಟದಲ್ಲಿ ಮನೆ ಮನೆಗೆ ಸಂಪರ್ಕ ಮಾಡಬೇಕು ಮತದಾರರಿಗೆ ಮೋದಿ ಅವರ ಅಭಿವೃದ್ಧಿ ಕೆಲಸದ ಬಗ್ಗೆ  ತಿಳಿ ಹೇಳಬೇಕು ಎಂದರು.

ಇದೇ ಸಂದರ್ಭದಲ್ಲಿ ಮೋದಿ ಅವರ ಪ್ರಸಕ್ತ ಸಾಲಿನ ದಿನಚರಿ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅನೀಲ ಜಮಾದಾರ ಗುರು ತಳವಾರ ಎಂ ಎಸ್ ಮಠ ಸಿದ್ರಾಮ ಆನಗೋಂಡ ನಿಲ್ಲಮ್ಮ ಯಡ್ರಾಮಿ ಹಾಗೂ ಎಲ್ಲಾ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರು ಹಾಗೂ ಶಕ್ತಿ ಕೇಂದ್ರದ ಅಧ್ಯಕ್ಷರು ಪಧಾದಿಕಾರಿಗಳು ಹಾಜರಿದ್ದರು.

vegadhut@gmail.com.

Leave a comment