Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
ಯುವ ನೋಟ

ಗೂಗಿಹಾಳ ಗ್ರಾಮ ಕಂದಾಯ ಗ್ರಾಮವಾಗಿ ಆಯ್ಕೆ.

ಗೂಗಿಹಾಳ  ಗ್ರಾಮದ ಜನರ ಬಹುದಿನಗಳ ಬೇಡಿಕೆಯಾದ ಕಂದಾಯ ಗ್ರಾಮವನ್ನಾಗಿ ಸರಕಾರಿ ಘೋಷಿಸಿದೆ. ಸಿಂದಗಿ :  ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅವರು ಅಲ್ಲಿನ ಗ್ರಾಮಸ್ಥರಿಗೆ ಗೂಗಿಹಾಳ ಗ್ರಾಮವನ್ನು ನಾನು ಕಂದಾಯ ಗ್ರಾಮವನ್ನಾಗಿ ಮಾಡುತ್ತೇನೆ ಎಂಬ ಭರವಸೆ…

ಗೂಗಿಹಾಳ  ಗ್ರಾಮದ ಜನರ ಬಹುದಿನಗಳ ಬೇಡಿಕೆಯಾದ ಕಂದಾಯ ಗ್ರಾಮವನ್ನಾಗಿ ಸರಕಾರಿ ಘೋಷಿಸಿದೆ.

ಸಿಂದಗಿ :  ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅವರು ಅಲ್ಲಿನ ಗ್ರಾಮಸ್ಥರಿಗೆ ಗೂಗಿಹಾಳ ಗ್ರಾಮವನ್ನು ನಾನು ಕಂದಾಯ ಗ್ರಾಮವನ್ನಾಗಿ ಮಾಡುತ್ತೇನೆ ಎಂಬ ಭರವಸೆ ನೀಡಿದ್ದರು. ನೀಡಿದ ಮಾತಿನಂತೆ ಇಂದು ಸರಕಾರ ಗುಗ್ಗಿಹಾಳ ಗ್ರಾಮವನ್ನು ಕಂದಾಯ ಗ್ರಾಮವಾಗಿ ಘೋಷಿಸಿದೆ. ಇದರ ಹಿಂದೆ ಹಗಲಿರುಳು ಶ್ರಮಿಸಿದ ಶಾಸಕ ಅಶೋಕ ಮನಗೂಳಿ ಕಾರ್ಯಕ್ಷಮತೆಗೆ ಗ್ರಾಮಸ್ಥರು ಮೇಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಗ್ರಾಮದ ಹಿರಿಯರಾದ ಮಾಬುಬು ಚೌದರಿ ಶಾಸಕರಿಗೆ ಸಿಹಿ ತಿನಿಸಿ  ಸನ್ಮಾನಿಸಿ  ಗೌರವಿಸಿದ್ದಾರೆ ಇದೆ ಸಂದರ್ಭದಲ್ಲಿ ಪ್ರಮುಖರಾದ ಕಾಂತನಗೌಡ ಪಾಟೀಲ, ಹಮಿದ ಚೌದ್ರಿ, ಲಕ್ಷ್ಮಣ ಗುಗಿಹಾಳ, ಚಾಂದ ಕಸಾಬ, ಮಾಶ್ಯಕ ಕಸಬ್, ಸೈಪಾಂ ಕಸಬ್, ಸೈಪನ ಚೌದ್ರಿ, ಗುಲಾಮ ಕೊರಬು, ಮಾಬುಬಿ ಚೌದರಿ, ವಜೀರ ಗುಗಿಹಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

 

vegadhut@gmail.com.

Leave a comment