Monday, 26 October 2026 — ವೇಗದೂತ
BREAKING NEWS
News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.
News

ಭೀಮಾ ಯುನಿರ್ವಸಲ್ ಸೆಂಟ್ರಲ್ ಶಾಲೆಯಲ್ಲಿ ಯುತ್ ಕಾರ್ನಿವಾಲ್ ಕಾರ್ಯಕ್ರಮ

ಸಿಂದಗಿ: ಮಕ್ಕಳಿಗೆ ಕೇವಲ ಶಿಕ್ಷಣ ನಿಡುವುದರ ಜತೆಗೆ ಸಂಸ್ಕಾರವನ್ನು ನೀಡಬೇಕು ಆವಾಗ ಮಕ್ಕಳನ್ನು ಉತ್ತಮ ನಾಗರಿಕನ್ನಾಗಿ ಸಮಾಜದಲ್ಲಿ ಬದುಕು ಕಟ್ಟುಕೊಳ್ಳಲು ಸಹಾಯವಾಗುವುದು. ಮಕ್ಕಳು ಪಠ್ಯ ಮತ್ತು ಪಠ್ಯತೇರ ಚಟುವಟಿಕೆಯಲ್ಲಿ ತೋಡಗಿಕೊಳ್ಳಬೇಕು ಎಂದು ಆರ್. ಡಿ. ಪಾಟೀಲ್ ಕಾಲೇಜಿನ ಉಪನ್ಯಾಸಕ ಶಿವರಾಜ ಕುಂದಗೋಳ…

ಸಿಂದಗಿ: ಮಕ್ಕಳಿಗೆ ಕೇವಲ ಶಿಕ್ಷಣ ನಿಡುವುದರ ಜತೆಗೆ ಸಂಸ್ಕಾರವನ್ನು ನೀಡಬೇಕು ಆವಾಗ ಮಕ್ಕಳನ್ನು ಉತ್ತಮ ನಾಗರಿಕನ್ನಾಗಿ ಸಮಾಜದಲ್ಲಿ ಬದುಕು ಕಟ್ಟುಕೊಳ್ಳಲು ಸಹಾಯವಾಗುವುದು. ಮಕ್ಕಳು ಪಠ್ಯ ಮತ್ತು ಪಠ್ಯತೇರ ಚಟುವಟಿಕೆಯಲ್ಲಿ ತೋಡಗಿಕೊಳ್ಳಬೇಕು ಎಂದು ಆರ್. ಡಿ. ಪಾಟೀಲ್ ಕಾಲೇಜಿನ ಉಪನ್ಯಾಸಕ ಶಿವರಾಜ ಕುಂದಗೋಳ ಹೇಳಿದರು.

ಇದೇ ಸಂದರ್ಭದಲ್ಲಿ ಶಾಲೆಯ ನಿರ್ದೇಶಕ ಭೀಮಾಶಂಕರ ತಾರಾಪುರ ಮಾತನಾಡಿ, ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಇಂತಹ ಕಾರ್ಯಕ್ರಮಗಳು ಮೇಲಿಂದ ಮೇಲೆ ಜರುಗಬೇಕು ಇದು ಮಕ್ಕಳ ಕಲಿಕೆಗೆ ಸಹಕಾರಿಯಾಗಿದೆ ಮತ್ತು ಮಕ್ಕಳು ಸರ್ವತ್ತೋಮಖ ಬೇಳವಣಿಗೆಯಾಗುತ್ತೆ ಎಂದರು.ಈ ವೇಳೆ ಸಾಂಸ್ಕೃತಿಕ ಕಾರ್ಯಕ್ರಗಳಾದ ನೃತ್ಯ, ಮಿಮಿಕ್ರಿ, ಫಡ್ ಕಾರ್ನಿವಾಲ್, ಮಹಾನ್ ನಾಯಕರ ವೇಷಧಾರಿ, ಮಡಿಕೆ ಮೇಲೆ ಕರಕುಶಲ ಚಿತ್ರಗಳು, ಬಳಕೆ ಮಾಡಿದ ಬರದ ವಸ್ತುಗಳನ್ನು ಇನ್ನೊಂದು ರೀತಿಯಲ್ಲಿ ಉಪಯೋಗ ಮಾಡಿಕೊಳ್ಳುವುದು. ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಕಾರ್ಯಕ್ರಮದಲ್ಲಿ ಸಹ ನಿರ್ದೇಶಕ ಜಿ.ಕೆ.ಪಡಗಾನೂರ, ಶ್ರೀಮಂತ ಮಲ್ಲೇದ, ಪ್ರಶಾಂತ ಕಮತಗಿ, ದತ್ತು ಮಾವೂರ, ಶರಣು ಮಾವೂರ, ಶಾಂತು ಕುಂಬಾರ ಸೇರಿದಂತೆ ಶಾಲೆಯ ಬೋಧಕ ಮತ್ತು ಬೋಧಕೆತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ತೀತರಿದ್ದರು. ಶಾಲೆಯ ಪ್ರಾಂಶುಪಾಲೆ ಶಾಂತಾ ದಸರಿ ಸ್ವಾಗತಿಸಿದರು. ದೈಹಿಕ ಉಪನ್ಯಾಸಕ ಚನ್ನು ಪಡಶೆಟ್ಟಿ ನಿರೂಪಿಸಿ ವಂದಿಸಿದರು.

vegadhut@gmail.com.

Leave a comment