Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಭೀಮಾ ನದಿಯ ಪ್ರವಾಹ – ಆರು ಗ್ರಾಮಗಳು ಬಾಧಿತ, 250 ಜನರ ಸ್ಥಳಾಂತರ

ಆಲಮೇಲ : ಸೀನಾ ನದಿ ಹಾಗೂ ಉಜ್ಜನಿ ಡ್ಯಾಂನಿಂದ ಬಿಟ್ಟಿರುವ ನೀರು ಭೀಮಾ ನದಿಗೆ ಸೇರ್ಪಡೆಯಾಗಿ, 3 ಲಕ್ಷ ಕ್ಯೂಸೆಕ್‌ಗಿಂತಲೂ ಹೆಚ್ಚಿನ ಪ್ರವಾಹ ಹೊಳೆಯುತ್ತಿದೆ. ಈ ಆಕ್ರೋಶಿತ ಭೀಮಾ ನದಿ ತೀರದಲ್ಲಿ ಇರುವ ಆರು ಗ್ರಾಮಗಳ ಜನರ ಬದುಕು ಸಂಕಟಕ್ಕೊಳಗಾಗಿದೆ. ಮನೆಮನೆಗೆ…

ಆಲಮೇಲ : ಸೀನಾ ನದಿ ಹಾಗೂ ಉಜ್ಜನಿ ಡ್ಯಾಂನಿಂದ ಬಿಟ್ಟಿರುವ ನೀರು ಭೀಮಾ ನದಿಗೆ ಸೇರ್ಪಡೆಯಾಗಿ, 3 ಲಕ್ಷ ಕ್ಯೂಸೆಕ್‌ಗಿಂತಲೂ ಹೆಚ್ಚಿನ ಪ್ರವಾಹ ಹೊಳೆಯುತ್ತಿದೆ. ಈ ಆಕ್ರೋಶಿತ ಭೀಮಾ ನದಿ ತೀರದಲ್ಲಿ ಇರುವ ಆರು ಗ್ರಾಮಗಳ ಜನರ ಬದುಕು ಸಂಕಟಕ್ಕೊಳಗಾಗಿದೆ.

ಮನೆಮನೆಗೆ ನುಗ್ಗಿದ ನೀರು… ಹಸುರಿನ ಹೊಲಗಳು ನೀರಿನ ಸಮುದ್ರವಾಗಿವೆ. ಬೆಳೆ ನಾಶ, ಮನೆ ಕಳೆದುಕೊಂಡ ನೋವು – ಗ್ರಾಮಸ್ಥರ ಕಣ್ಣೀರು ನಿಲ್ಲುತ್ತಿಲ್ಲ.

ಇಂತಹ ದುಃಖದ ಹೊತ್ತಿನಲ್ಲಿ  ಜಿಲ್ಲಾ ಆಡಳಿತ ನೆರವಿಗೆ ಧಾವಿಸಿದೆ. ಏಳು ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಈಗಾಗಲೇ 250 ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪ್ರತಿಯೊಂದು ಕಾಳಜಿ ಕೇಂದ್ರಕ್ಕೂ ನೋಡಲ್ ಅಧಿಕಾರಿಗಳನ್ನು ನೇಮಿಸಿ, ವಿಎಓ, ಪಿಡಿಓ ಸೇರಿದಂತೆ ಸಿಬ್ಬಂದಿ ದಿನರಾತ್ರಿ ಶ್ರಮಿಸುತ್ತಿದ್ದಾರೆ. ಎಂದು ಇಂಡಿ ಉಪ ವಿಭಾಗಾಧಿಕಾರಿ ಅನುರಾಧ ವಸ್ತ್ರದ ತಿಳಿಸಿದ್ದಾರೆ.

ಅವರೊಂದಿಗೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಹೇಶ ಪೋಧಾರ, ಆಲಮೇಲ ಮತ್ತು ಸಿಂದಗಿ ದಂಡಾಧಿಕಾರಿಗಳು ಇನ್ನಿತರ ಸಿಬ್ಬಂದಿ ವರ್ಗ ಕಾರ್ಯಾಚರಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. 

vegadhut@gmail.com.

Leave a comment