Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಮುಖ್ಯಮಂತ್ರಿಗಳ ರಾಜೀನಾಮೆಗೆ ಪ್ರಶಾಂತ ಕದ್ದರಕಿ ಆಗ್ರಹ

ಸಿಂದಗಿ: ಎಸ್.ಟಿ.ಸಮುದಾಯದ ಏಳಿಗೆಗೆ ಬಳಕೆಯಾಗಬೇಕಿದ್ದ 187ಕೋಟಿ ರೂ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಹೊಡೆದು ಲೋಕಸಭೆ ಎಲೆಕ್ಷನ್‌ನಲ್ಲಿ ಮತದಾರಿಗೆ ಆಮಿಷವಡ್ಡಲು, ಮಧ್ಯ ಹಂಚಲು, ಬಳಸಿರುವುದು ಜಗಜಾಹಿರಾಗಿದೆ. ಎಂದು ಎಸ್.ಟಿ.ಮೋರ್ಚಾ ತಾಲೂಕಾಧ್ಯಕ್ಷ ಪ್ರಶಾಂತ ಕದ್ದರಕಿ ಆಕ್ರೋಶ ವ್ಯಕ್ತಪಡಿಸಿದರು.  ಈ ಕುರಿತು ಪತ್ರಿಕಾ ಹೇಳಿಕೆ…

ಸಿಂದಗಿ: ಎಸ್.ಟಿ.ಸಮುದಾಯದ ಏಳಿಗೆಗೆ ಬಳಕೆಯಾಗಬೇಕಿದ್ದ 187ಕೋಟಿ ರೂ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಹೊಡೆದು ಲೋಕಸಭೆ ಎಲೆಕ್ಷನ್‌ನಲ್ಲಿ ಮತದಾರಿಗೆ ಆಮಿಷವಡ್ಡಲು, ಮಧ್ಯ ಹಂಚಲು, ಬಳಸಿರುವುದು ಜಗಜಾಹಿರಾಗಿದೆ. ಎಂದು ಎಸ್.ಟಿ.ಮೋರ್ಚಾ ತಾಲೂಕಾಧ್ಯಕ್ಷ ಪ್ರಶಾಂತ ಕದ್ದರಕಿ ಆಕ್ರೋಶ ವ್ಯಕ್ತಪಡಿಸಿದರು. 

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯಾದ್ಯಂತ ಇಷ್ಟೆಲ್ಲಾ ಹೋರಾಟಗಳು, ಆಕ್ರೋಶಗಳು ಮುಖ್ಯಮಂತ್ರಿಗಳ ವಿರುದ್ದ ವ್ಯಕ್ತವಾದರೂ ಖುರ್ಚಿಗೆ ಅಂಟಿಕೊಂಡು ಕುಳಿತು ದಲಿತ ವಿರೋಧಿ ಸರ್ಕಾರ ನಡೆಸುತ್ತಿದ್ದಾರೆ. ವಾಲ್ಮೀಕಿ ನಿಗಮದ ಭ್ರಷ್ಟಾಚಾರದಲ್ಲಿ ಸಚಿವ ಬಿ.ನಾಗೇಂದ್ರ ಒಬ್ಬರನ್ನೆ ತಲೆದಂಡ ಮಾಡಿ ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ನಡೆಯುತ್ತಿದೆ. ಹಣಕಾಸು ಇಲಾಖೆಯನ್ನು ಕೂಡಾ ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಾ ಈ ಪ್ರಕರಣಕ್ಕೆ ನೇರ ಹೊಣೆಗಾರಾಗುತ್ತಾರೆ ಕಾರಣ ಮುಖ್ಯಮಂತ್ರಿಗಳು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

vegadhut@gmail.com.

Leave a comment