Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
ಯುವ ನೋಟ

ಮಾನವಿಯತೆ ಮೆರೆದ ಪೊಲೀಸ ಸಿಬ್ಬಂದಿ ಸಾರ್ವಜನಿಕರಿಂದ ಮೆಚ್ಚುಗೆ.

ನಗರದಲ್ಲಿ ಕಲುಷಿತ ಆಹಾರ ಸೇವನೆ ಮಾಡಿ ತೀವ್ರ ಅಸ್ವಸ್ಥ ಗೊಂಡಿದ್ದ ಹಸುವೊಂದನ್ನು ಪೊಲೀಸ್ ಪೆದೆ ಸಿದ್ದನಗೌಡ ದೊಡ್ಡಮನಿ ಮತ್ತು ಸಿದ್ದು ಗಂಗನಳ್ಳಿ ಪಶು ವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸಿದರು. ಸಿಂದಗಿ: ಪಟ್ಟಣದ ವಿದ್ಯಾ ನಗರದಲ್ಲಿ ಕಲುಷಿತ ಆಹಾರ ಸೇವನೆ ಮಾಡಿ ತೀವ್ರ…

ನಗರದಲ್ಲಿ ಕಲುಷಿತ ಆಹಾರ ಸೇವನೆ ಮಾಡಿ ತೀವ್ರ ಅಸ್ವಸ್ಥ ಗೊಂಡಿದ್ದ ಹಸುವೊಂದನ್ನು ಪೊಲೀಸ್ ಪೆದೆ ಸಿದ್ದನಗೌಡ ದೊಡ್ಡಮನಿ ಮತ್ತು ಸಿದ್ದು ಗಂಗನಳ್ಳಿ ಪಶು ವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸಿದರು.

ಸಿಂದಗಿ: ಪಟ್ಟಣದ ವಿದ್ಯಾ ನಗರದಲ್ಲಿ ಕಲುಷಿತ ಆಹಾರ ಸೇವನೆ ಮಾಡಿ ತೀವ್ರ ಅಸ್ವಸ್ಥ ಗೊಂಡಿದ್ದ ಹಸುವೊಂದನ್ನು ಗಮನಿಸಿದ ಸಿಂದಗಿ ಠಾಣೆ ಪೊಲೀಸ ಸಿಬ್ಬಂದಿ ಸಿದ್ದನಗೌಡ ದೊಡ್ಡಮನಿ ಹಾಗು ಸಿದ್ದು ಗಂಗನಹಳ್ಳಿ ಅವರು ತಕ್ಷಣ ಪಶು ವೈದ್ಯರಿಗೆ ಕರೆ ಮಾಡಿ ಅವರನ್ನು ಕರೆಯಿಸಿ ಚಿಕಿತ್ಸೆ ಕೊಡಿಸುವ ಮೂಲಕ ಅದನ್ನು ಪ್ರಾಣಾಪಾಯದಿಂದ ಪಾರಾಗುವಂತೆ ಮಾಡಿದ ಕಾರ್ಯ ನಿಜಕ್ಕೂ ಶ್ಲಾಘನೀಯ. ಪೊಲೀಸರ ಬಗೆಗೆ ಕೇವಲ ಋಣಾತ್ಮಕವಾಗಿರುವ ಮಾತುಗಳು ಕೇಳಿ ಬರುವ ಈ ಕಾಲದಲ್ಲಿ ಕರ್ತವ್ಯದ ಜೊತೆಗೆ ಈ ರೀತಿಯ ಮಾನವೀಯ ಕಾರ್ಯ ಮಾಡಿದ್ದು ಸಿಂದಗಿ ನಗರದ ಸಾರ್ವಜನಿಕರಲ್ಲಿ ಮೆಚ್ಚುಗೆಗೆ ಕಾರಣವಾಗಿದೆ.

vegadhut@gmail.com.

Leave a comment