Friday, 23 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಮೋರಟಗಿ ಗ್ರಾಮ‌ ಪಂಚಾಯತ ಅವಿರೋಧ ಆಯ್ಕೆ

ಮೋರಟಗಿ ಸರ್ವ ಸದಸ್ಯರ ‌ಬೆಂಬಲದೊಂದಿಗೆ ಅವಿರೋಧವಾಗಿ ಆಯ್ಕೆಯಾದ ಗೌರಮ್ಮ ಮತ್ತು ದೌಲಾಬಿ ಆಲಮೇಲ: ತಾಲ್ಲೂಕಿನ ಮೋರಟಗಿ ಗ್ರಾಮ ಪಂಚಾಯತ ಗೆ ಚುನಾವಣೆ ಪ್ರಕ್ರಿಯೆ ನಡೆದಿದ್ದು ತಾಲೂಕಿನ ವಲಯ ಅರಣ್ಯ ಅಧಿಕಾರಿ ಆರ್.ಎಸ್.ಬಿರಾದಾರ ಗೊತ್ತು ಪಡಿಸಿದ ಚುನಾವಣಾಧಿಕಾರಿ ನಡೆಸಿಕೊಟ್ಟರು. ಅಧ್ಯಕ್ಷ ಸ್ಥಾನಕ್ಕೆ ಮತ್ತು…

ಮೋರಟಗಿ ಸರ್ವ ಸದಸ್ಯರ ‌ಬೆಂಬಲದೊಂದಿಗೆ ಅವಿರೋಧವಾಗಿ ಆಯ್ಕೆಯಾದ ಗೌರಮ್ಮ ಮತ್ತು ದೌಲಾಬಿ

ಆಲಮೇಲ: ತಾಲ್ಲೂಕಿನ ಮೋರಟಗಿ ಗ್ರಾಮ ಪಂಚಾಯತ ಗೆ ಚುನಾವಣೆ ಪ್ರಕ್ರಿಯೆ ನಡೆದಿದ್ದು ತಾಲೂಕಿನ ವಲಯ ಅರಣ್ಯ ಅಧಿಕಾರಿ ಆರ್.ಎಸ್.ಬಿರಾದಾರ ಗೊತ್ತು ಪಡಿಸಿದ ಚುನಾವಣಾಧಿಕಾರಿ ನಡೆಸಿಕೊಟ್ಟರು.

ಅಧ್ಯಕ್ಷ ಸ್ಥಾನಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಏಕಮಾತ್ರ ನಾಮಪತ್ರಗಳು ಸಲ್ಲಿಕೆಯಾಗಿದ್ದು. ಅಧ್ಯಕ್ಷ ಸ್ಥಾನಕ್ಕೆ ಗೌರಮ್ಮ ಅಮೋಘಸಿದ್ದ ನಡುವಿನಕೇರಿ, ಉಪಾಧ್ಯಕ್ಷ ಸ್ಥಾನಕ್ಕೆ ದೌಲಾಬಿ. ಯಾಕುಬಸಾಬ ಮುಲ್ಲಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ  ಆರ್.ಎಸ್.ಬಿರಾದಾರ ಚುನಾವಣಾ ಫಲಿತಾಂಶ ಘೋಷಣೆ ಮಾಡಿದರು.

ನಂತರ ಮಾತನಾಡಿದ ಮೋರಟಗಿ ಪಂಚಾಯತ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಗೌರಮ್ಮ ಊರಿನ ಹಿರಿಯರು ಹಾಗೂ ಸರ್ವ ಸದಸ್ಯರು ಬಹುಮತದೊಂದಿಗೆ ಆಯ್ಕೆಮಾಡಿ ಊರಿನ ಸೇವೆಯ ಜವಾಬ್ದಾರಿ ನೀಡಿದ ಎಲ್ಲರಿಗೂ ಧನ್ಯವಾದಗಳು ಹೇಳಿದರು.

vegadhut@gmail.com.

Leave a comment