Saturday, 24 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಮೌಲಾನ ಆಜಾದ್ ಶಾಲೆಗೆ ನಾಲ್ಕು ಕೋಣೆಗಳ ನಿರ್ಮಾಣ ಕಾಮಗಾರಿಗೆ ಶಾಸಕ ಡಾ”ಅಜಯ್ ಸಿಂಗ್ ಭೂಮಿ ಪೂಜೆ

ಜೇವರ್ಗಿ:  ಪಟ್ಟಣದಲ್ಲಿ ಅಲ್ಪ ಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ ಇಲಾಖೆ ವತಿಯಿಂದ ಮೌಲಾನಾ ಆಜಾದ್ ಮಾದರಿ (ಆಂಗ್ಲ ಮಾದ್ಯಮ ) ಶಾಲೆಗೆ ಸುಮಾರು 60 ಲಕ್ಷ ವೆಚ್ಚದಲ್ಲಿ 4 ಕೋಣೆಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಹಾಗೂ ಅಡಿಗಲ್ಲು ಸಮಾರಂಭ…

ಜೇವರ್ಗಿ:  ಪಟ್ಟಣದಲ್ಲಿ ಅಲ್ಪ ಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ ಇಲಾಖೆ ವತಿಯಿಂದ ಮೌಲಾನಾ ಆಜಾದ್ ಮಾದರಿ (ಆಂಗ್ಲ ಮಾದ್ಯಮ ) ಶಾಲೆಗೆ ಸುಮಾರು 60 ಲಕ್ಷ ವೆಚ್ಚದಲ್ಲಿ 4 ಕೋಣೆಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಹಾಗೂ ಅಡಿಗಲ್ಲು ಸಮಾರಂಭ ನೇರವೆರಿಸಲಾಯಿತು.

ಈ ಸಂದರ್ಭದಲ್ಲಿ ಅಧಿಕಾರಿಗಾಳಾದ ಡಿ.ಒ ಭಕ್ತಮಾರ್ಕಂಡಯ್ಯ, ಟಿ.ಒ ಶಕುಂತಲಾ, ಕಾಂಗ್ರೆಸ್ ಹಿರಿಯ ಮುಖಂಡರಾದ ರುಕ್ಕುಂ ಪಟೇಲ್ ಇಜೇರಿ, ಶಿವಶರಣಪ್ಪ ಕೋಬಾಳ, ರಾಜಶೇಖರ್ ಸಿರಿ, ಯುವ ಕಾಂಗ್ರೆಸ್ ಮುಖಂಡ ಕಾಶೀಮ್ ಕೊಂಡಗೂಳಿ

ಶಣ್ಮುಕಪ್ಪ ಹಿರೇಗೌಡರ, ಮೆಹಮ್ಮೂದ್ ನೂರಿ, ರವಿ ಕೋಳಕೂರ, ಅಜ್ಜು ಲಕಪತಿ, ನೀಲಕಂಠ ಅವುಂಟಿ, ಶಿವು ಕಲ್ಲಾ, ಮೆಹಮ್ಮೂದ್ ಶಾನವಾಲೆ, ಚಂದ್ರಶೇಖರ್ ನೇರಡಗಿ, ಬಹದ್ದೂರ್ ರಾಥೋಡ್, ರವಿ ಉಮ್ಮರಗಿ, ಸಲಿಮ್ ಕನ್ನಿ, ಭಾಷಾ ಪಟೇಲ್ ಬಣಮಿ, ರಾಜೀವ್ ಮುತ್ತಕೋಡ, ಲಿಂಗರಾಜ ಮಾಸ್ತರ್, ಗೌಸ್ , ರಫೀಕ್, ಇಮರಾನ್ ಕಾಸರಬೋಸಗಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

vegadhut@gmail.com.

Leave a comment