Sunday, 25 October 2026 — ವೇಗದೂತ
BREAKING NEWS
News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.
News

ರಾ.ಹೆ. ಸಿಗ್ನಲ್ ಗೆ ಡಿಕ್ಕಿ ದ್ವಿಚಕ್ರ ಸವಾರ ಸಾವು !

ಸಿಂದಗಿ:  ಮೂಲತಃ ಮಲಘಾಣ ಗ್ರಾಮದವನಾದ ಮಹಿಬೂಬ್ ತಂ. ಮಕ್ತುಮಸಾಬ ವಾಲೀಕಾರ ತನ್ನ ಮಡದಿ ಹಾಗೂ ಮಕ್ಕಳ ಬಳಿ ತೆರಳಲು ಗಬಸಾವಳಗಿ ಗ್ರಾಮಕ್ಕೆ ತೆರಳುವಾಗ ಘಟನೆ ನಡೆದಿದೆ ಎಂದು ತಿಳಿದಿದೆ. ರಾಷ್ಟ್ರೀಯ ಹೆದ್ದಾರಿ 50 ರ ವಿಜಯಪುರ ಕಲಬುರ್ಗಿ ರಸ್ತೆಯ ಲೋಯಲಾ ಸ್ಕೊಲ್…

ಸಿಂದಗಿ:  ಮೂಲತಃ ಮಲಘಾಣ ಗ್ರಾಮದವನಾದ ಮಹಿಬೂಬ್ ತಂ. ಮಕ್ತುಮಸಾಬ ವಾಲೀಕಾರ ತನ್ನ ಮಡದಿ ಹಾಗೂ ಮಕ್ಕಳ ಬಳಿ ತೆರಳಲು ಗಬಸಾವಳಗಿ ಗ್ರಾಮಕ್ಕೆ ತೆರಳುವಾಗ ಘಟನೆ ನಡೆದಿದೆ ಎಂದು ತಿಳಿದಿದೆ.

ರಾಷ್ಟ್ರೀಯ ಹೆದ್ದಾರಿ 50 ರ ವಿಜಯಪುರ ಕಲಬುರ್ಗಿ ರಸ್ತೆಯ ಲೋಯಲಾ ಸ್ಕೊಲ್ ದಾಟಿದ ಕರ್ವಿಂಗ್ ನಲ್ಲಿರುವ   ರೋಡಿನ ಪಕ್ಕದಲ್ಲಿರುವ ಸಿಗ್ನಲ್ ಕಂಬಕ್ಕೆ ದ್ವೀಚಕ್ರ ವಾಹನದ ಚಾಲಕ ಮಹಿಬೂಬ್ ತಂ. ಮಕ್ತುಮಸಾಬ ವಾಲೀಕಾರ ವಯಾ:32 ಇವನು ಡಿಕ್ಕಿ ಹೋಡೆದ ಪರಿಣಾಮ ಸ್ಥಳದಲ್ಲೇ  ಮೃತ್ತಪಟ್ಟಿದ್ದಾನೆ.

 

ಅವನ ಎರಡು ಮಕ್ಕಳ ಹಾಗೂ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಮೃತ್ತಪಟ್ಟ ವ್ಯಕ್ತಿಗೆ ಮಾತು ಬರುತ್ತಿರಲಿಲ್ಲ  ಎಂದು ತಿಳಿದು ಬಂದಿದೆ.

ಸಿಂದಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ಮುಂದಿನ ಕಾನೂನು ಪ್ರಕ್ರೀಯೆಗಳು ನಡೆಸುತ್ತಿದ್ದಾರೆ.

vegadhut@gmail.com.

Leave a comment