Tuesday, 27 October 2026 — ವೇಗದೂತ
BREAKING NEWS
News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.
News

ಶೀಘ್ರ ಮನೆ ಮನೆಗೆ ಸಮಪ೯ಕ ಕುಡಿಯುವ ನೀರಿನ ಸೌಲಭ್ಶ ; ಶಾಸಕ ಭೂಸನೂರ

ಬ್ರಹ್ಮದೇವನಮಡು : ಗ್ರಾಮೀಣ ಪ್ರದೇಶದ ಜನರಿಗೆ ಸಮಪ೯ಕ ಕುಡಿಯುವ ನೀರಿನ ಪೂರೈಸುವ ಮಹತ್ತರದ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಜಾರಿಗೊಳಿಸಿದ್ದು,ಪ್ರತಿಯೊಬ್ಬರೂ ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ರಮೇಶ ಭೂಸನೂರ ಹೇಳಿದರು. ಸಿಂದಗಿ ತಾಲೂಕಿನ ಬ್ರಹ್ಮದೇವನಮಡು ಗ್ರಾಮದಲ್ಲಿ 66.42 ಲಕ್ಷ ರೂ.ವೆಚ್ಚದ ಜಲ…

ಬ್ರಹ್ಮದೇವನಮಡು : ಗ್ರಾಮೀಣ ಪ್ರದೇಶದ ಜನರಿಗೆ ಸಮಪ೯ಕ ಕುಡಿಯುವ ನೀರಿನ ಪೂರೈಸುವ ಮಹತ್ತರದ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಜಾರಿಗೊಳಿಸಿದ್ದು,ಪ್ರತಿಯೊಬ್ಬರೂ ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ರಮೇಶ ಭೂಸನೂರ ಹೇಳಿದರು.
ಸಿಂದಗಿ ತಾಲೂಕಿನ ಬ್ರಹ್ಮದೇವನಮಡು ಗ್ರಾಮದಲ್ಲಿ 66.42 ಲಕ್ಷ ರೂ.ವೆಚ್ಚದ ಜಲ ಜೀವನ ಮಿಷನ್ ಯೋಜನೆ ಕಾಮಗಾರಿಗೆ ಮಂಗಳವಾರ ಸಂಜೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಯೋಜನೆಯ ಮೂಲಕ ಗ್ರಾಮೀಣ ಭಾಗದಲ್ಲಿನ ಪ್ರತಿಯೊಂದು ಮನೆ ಮನೆಗೂ ನೀರಿನ ಸೌಲಭ್ಶ ಕಲ್ಪಿಸಲಾಗುವುದು.2021-22ನೇ ಸಾಲಿನ ಕೇಂದ್ರ ಹಾಗೂ ರಾಜ್ಶ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲ ಜೀವನ ಮಿಷನ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ನಳ ಸಂಪಕ೯ ಯೋಜನೆ ಪೂಣ೯ಗೊಂಡರೆ ನೀರಿನ ಸಮಸ್ಶೆ ದೂರವಾಗಲಿದೆ ಎಂದರು.

ಈ ವೇಳೆ ಚನ್ನಮಲ್ಲಯ್ಶ ಹಿರೇಮಠ, ಪ್ರಮುಖರಾದ ಸಂತೋಷಗೌಡ ಪಾಟೀಲ ಡಂಬಳ,ಸಿದ್ದು ಬುಳ್ಳಾ,ದೇವಿಂದ್ರ ತೋನಶ್ಶಾಳ,ಸಿದ್ದಪ್ಪ ಮನಗೂಳಿ,ನಾಗಣ್ಣ ಪಡೇಕನೂರ,ದೇವಿಂದ್ರ ಮನಗೂಳಿ,ಗುರುಸಿದ್ದಪ್ಪ ಮನಗೂಳಿ,ಪತ್ರಕತ೯ ಮಲ್ಲು ಕೆಂಭಾವಿ,ನಾನಾಗೌಡ ಪಾಟೀಲ, ಡಾ.ಎನ್.ಪಿ.ನಾಯ್ಕೋಡಿ,ಸಂತೋಷ ಕರಿಕಲ್ಲ್,ಶರಣು ಮನಗೂಳಿ,ನಡಗೇರೆಪ್ಪ ತಳವಾರ,ಕೆ.ಡಿ.ಸೀತನೂರ,ನಾಗಪ್ಪ ಪೂಜಾರಿ,ಇಪಾ೯ನ ಚಂಡ್ರಕಿ,ಪ್ರವೀಣ ರಾಠೋಡ,ದೇವಿಂದ್ರ ರತ್ಶಾಳ ಸೇರಿದಂತೆ ಇತರರಿದ್ದರು

vegadhut@gmail.com.

Leave a comment