Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಶಾಲಾ ಕಾಲೇಜುಗಳ ರಜೆ ಮುಂದುವರಿಸಿ ಆದೇಶ

ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ರಜೆ ಮುಂದುವರೆಸಿ ಆದೇಶ ಹೊರಡಿಸಲಾಗಿದೆ ವಿಜಯಪುರ: ಇಂದು ಬೆಳಗ್ಗೆ ಜಿಲ್ಲಾಧಿಕಾರಿಗಳು ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಒಂದು ದಿನದ ರಜೆ ಘೋಷಿಸಿ ಆದೇಶ ಹೊರಡಿಸಿದ್ದರು. ಆದರೆ ಇಂದು ಸಂಪೂರ್ಣವಾಗಿ ಮಳೆ ಸುರಿದು ಇನ್ನು ಮೋಡ…

ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ರಜೆ ಮುಂದುವರೆಸಿ ಆದೇಶ ಹೊರಡಿಸಲಾಗಿದೆ

ವಿಜಯಪುರ: ಇಂದು ಬೆಳಗ್ಗೆ ಜಿಲ್ಲಾಧಿಕಾರಿಗಳು ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಒಂದು ದಿನದ ರಜೆ ಘೋಷಿಸಿ ಆದೇಶ ಹೊರಡಿಸಿದ್ದರು.

ಆದರೆ ಇಂದು ಸಂಪೂರ್ಣವಾಗಿ ಮಳೆ ಸುರಿದು ಇನ್ನು ಮೋಡ ಕವಿದ ವಾತಾವರಣ ಇರುವುದರಿಂದ,  ದಿನಾಂಕ 28 ರಂದು ಜಿಲ್ಲೆಯ ಎಲ್ಲ  ಅಂಗನವಾಡಿಗಳು, ಸರ್ಕಾರಿ ಹಾಗೂ ಖಾಸಗಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಡ ಶಾಲೆ, ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಎಲ್ಲ ಪದವಿ ಕಾಲೇಜು, ಸ್ನಾತಕೋತ್ತರ  ಪದವಿ,  ಇಂಜಿನಿಯರಿಂಗ್ ಕಾಲೇಜು, ಮೆಡಿಕಲ್ ಕಾಲೇಜು, ಡಿಪ್ಲೊಮಾ, ಐ.ಟಿ.ಐ ಕಾಲೇಜುಗಳಿಗೆ ರಜೆ ಇರುವುದಿಲ್ಲವೆಂದು  ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

 

vegadhut@gmail.com.

Leave a comment