Friday, 23 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ
News

ಸಿದ್ದರಾಮೇಶ್ವರ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಮೋರಟಗಿ: ಮನುಷ್ಯ ಹುಟ್ಟಿದಾಗ ಉಸಿರು ಇರುತ್ತೆ, ಅದೇ ಮನುಷ್ಯ ಸತ್ತ ಮೇಲೆ ಹೆಸರು ಇರುತ್ತೆ, ಆ ನಿಟ್ಟಿನಲ್ಲಿ ತಾವು ಕಷ್ಟ ಪಟ್ಟು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಿರಿ, ರಾಜ್ಯ ಮಟ್ಟದಲ್ಲಿಯೂ ಕೂಡ ತಮ್ಮ ಗೆಲುವಾಗಲಿ ಎಂದು ಸಿದ್ದರಾಮೇಶ್ವರ ಕಾಲೇಜಿನ ಪ್ರಾಚಾರ್ಯ ಟಿ.ಎನ್.ಲಮಾಣಿ ಹೇಳಿದರು.…

ಮೋರಟಗಿ: ಮನುಷ್ಯ ಹುಟ್ಟಿದಾಗ ಉಸಿರು ಇರುತ್ತೆ, ಅದೇ ಮನುಷ್ಯ ಸತ್ತ ಮೇಲೆ ಹೆಸರು ಇರುತ್ತೆ, ಆ ನಿಟ್ಟಿನಲ್ಲಿ ತಾವು ಕಷ್ಟ ಪಟ್ಟು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಿರಿ, ರಾಜ್ಯ ಮಟ್ಟದಲ್ಲಿಯೂ ಕೂಡ ತಮ್ಮ ಗೆಲುವಾಗಲಿ ಎಂದು ಸಿದ್ದರಾಮೇಶ್ವರ ಕಾಲೇಜಿನ ಪ್ರಾಚಾರ್ಯ ಟಿ.ಎನ್.ಲಮಾಣಿ ಹೇಳಿದರು.

ವಿಜಯಪುರದ ಕಾಳಿದಾಸ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಖೋ ಖೋ ಮತ್ತು ವ್ಯಯಕ್ತಿಕ ಪಂದ್ಯಾವಳಿಯಲ್ಲಿ ತಾಲೂಕಿನ ಮೋರಟಗಿ ಗ್ರಾಮದ ಸಿದ್ದರಾಮೇಶ್ವರ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದುಕೊಳ್ಳುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿ ಖೋ ಖೋ ಮತ್ತು ೪೦೦ಮೀ. ಓಟದಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಪರವಾಗಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಬಿ.ಆಯ್.ಮಸಳಿ, ದೈಹಿಕ ಶಿಕ್ಷಕ ಎಂ.ಎನ್.ಜೋಗುರ, ಕಾರ್ಯದರ್ಶಿ ಎಂ.ಎಸ್.ಪಾಟೀಲ್, ನಿರ್ದೇಶಕ ಸಿದ್ದನಗೌಡ ಪಾಟೀಲ್, ಆಡಳಿತಧಿಕಾರಿ ಬಿ. ಎಸ್. ಪಾಟೀಲ್, ಡಿಗ್ರಿ ಕಾಲೇಜಿನ ಪ್ರಾಚಾರ್ಯ ವ್ಹಿ. ಸಿ. ಗೋಲಾ, ಪ್ರೌಢ ಶಾಲೆಯ ಮುಖ್ಯಗುರು ಬಿ. ಆರ್. ಬಿರಾದಾರ, ದೈಹಿಕ ಶಿಕ್ಷಕ ಎಂ. ಎನ್. ಜೋಗುರ ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.

vegadhut@gmail.com.

Leave a comment